Mysoor

ಮನೆಮುಂದೆ ಕುಳಿತಿದ್ದ ಯುವತಿ ಮೇಲೆ ಚಿರತೆ ದಾಳಿ| ಕುತ್ತಿಗೆಯನ್ನೇ ಕಚ್ಚಿ ಸಾಯಿಸಿದ ನರಭಕ್ಷಕ

ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ ಚಿರತೆ ದಾಳಿ ವಿಪರೀತವಾಗಿದ್ದು, ಇದುವರೆಗೆ ಕಾಡಿನ ನಿರ್ಜನ ದಾರಿಯಲ್ಲಿ ಹೊಂಚು ಹಾಕಿ ದಾಳಿ ಮಾಡುತ್ತಿದ್ದ, ಹೊಲ ಗದ್ದೆಗಳಲ್ಲಿ ಮನುಷ್ಯರ ಮೇಲೆ ಮುಗಿಬೀಳುತ್ತಿದ್ದ ಚಿರತೆ ಈಗ ಮನೆ ಬಾಗಿಲಿಗೇ ಬಂದು ಪ್ರಾಣ ತೆಗೆಯುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದೆ. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಭಯಾನಕ ಘಟನೆ ನಡೆದಿದೆ. ಸಂಜೆಯ ಹೊತ್ತು ಮನೆ ಮುಂದೆ ಕುಳಿತಿದ್ದ ಯುವತಿಯ ಮೇಲೆ ದಾಳಿ ಮಾಡಿದ ಚಿರತೆ ಆಕೆಯ ಕುತ್ತಿಗೆಯನ್ನೇ ಹಿಡಿದು ಸಾಯಿಸಿದೆ. ಮೇಘನಾ (20) […]

ಮನೆಮುಂದೆ ಕುಳಿತಿದ್ದ ಯುವತಿ ಮೇಲೆ ಚಿರತೆ ದಾಳಿ| ಕುತ್ತಿಗೆಯನ್ನೇ ಕಚ್ಚಿ ಸಾಯಿಸಿದ ನರಭಕ್ಷಕ Read More »

ಮೈಸೂರು: ಕುಡಿದು ಮತ್ತಿನಲ್ಲೇ ನೇಣಿಗೆ ಶರಣಾದ ಯುವಕ

ಸಮಗ್ರ ನ್ಯೂಸ್: ಕುಡಿತದ ಚಟಕ್ಕೆ ದಾಸನಾಗಿ ಗಲಾಟೆ ಮಾಡುತ್ತಿದ್ದ ಅಣ್ಣನಿಗೆ ತಮ್ಮ ಬುದ್ದಿವಾದ ಹೇಳಿದ ಪರಿಣಾಮ ಅಣ್ಣ ನೇಣಿಗೆ ಶರಣಾದ ಘಟನೆ ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ನಡೆದಿದೆ. ದರ್ಶನ್(21) ಮೃತ ದುರ್ದೈವಿ.ಎರಡು ದಿನಗಳ ಹಿಂದೆ ಭರ್ಜರಿಯಾಗಿ ಬರ್ತ್ ಡೇ ಪಾರ್ಟಿ ಮಾಡಿಕೊಂಡ ದರ್ಶನ್ ಕುಡಿದ ಮತ್ತಿನಲ್ಲೇ ನೇಣಿಗೆ ಶರಣಾಗಿದ್ದಾನೆ. ಫ್ಲೆಕ್ಸ್ ಹಾಗೂ ಬ್ಯಾನರ್ ಕೆಲಸ ಮಾಡುತ್ತಿದ್ದ ದರ್ಶನ್ ಕುಡಿತದ ಚಟಕ್ಕೆ ದಾಸನಾಗಿದ್ದ. ಕುಡಿದು ಬಂದು ನೆರೆಹೊರೆಯವರಿಗೆ ತೊಂದರೆಯಾಗುವಂತೆ ನಡೆದುಕೊಳ್ಳುತ್ತಿದ್ದ. ಕುಡಿತದ ಚಟ ಬಿಡುವಂತೆ ತಮ್ಮ ಬುದ್ದಿವಾದ ಹೇಳಿದ್ದಾನೆ.

ಮೈಸೂರು: ಕುಡಿದು ಮತ್ತಿನಲ್ಲೇ ನೇಣಿಗೆ ಶರಣಾದ ಯುವಕ Read More »

ಮೈಸೂರು:ಬಸ್ ನಿಲ್ದಾಣ ವಿವಾದಕ್ಕೆ ಕೊನೆಗೂ ಮುಕ್ತಿ| ಶಾಸಕ- ಸಂಸದರ ನಡುವಿನ ಶೀತಲ ಸಮರಕ್ಕೆ ಇತಿಶ್ರೀ…

ಸಮಗ್ರ ನ್ಯೂಸ್: ಮೈಸೂರು ನಗರದ ಗುಂಬಜ್ ಮಾದರಿ ಬಸ್ ಶೆಲ್ಟರ್ ನಿರ್ಮಾಣ ವಿವಾದಕ್ಕೆ ಶಾಸಕ ಎಸ್.ಎ.ರಾಮ್‌ದಾಸ ಅಂತ್ಯ ಹಾಡಿದ್ದಾರೆ. ಬಸ್ ಶೆಲ್ಟರ್ ಮೇಲಿದ್ದ ಮೂರು ಗೋಪುರಗಳ ಪೈಕಿ ಒಂದು ಗೋಪುರ ಉಳಿಸಿಕೊಂಡು, ಮತ್ತೆರಡು ಗೋಪುರಗಳನ್ನ ತೆರವುಗೊಳಿಸಲಾಗಿದೆ. ರಾತ್ರೋರಾತ್ರಿ ಬಸ್ ಶೆಲ್ಟರ್ ಮೇಲಿದ್ದ ಎರಡು ಗೋಪುರಗಳನ್ನ ಅಧಿಕಾರಿಗಳು ತೆರವು ಮಾಡಿದ್ದಾರೆ. ಮೈಸೂರು ಅರಮನೆ ಪರಂಪರೆಗಾಗಿ ಬಸ್ ಶೆಲ್ಟರ್ ಮಾಡಲಾಗುತ್ತಿತ್ತು. ಶಾಸಕರ ಅನುಧಾನದಲ್ಲಿ 12 ಬಸ್ ಶೆಲ್ಟರ್ ನಿರ್ಮಿಸಲಾಗುತ್ತಿತ್ತು. ವಿನಾಕಾರಣ ಧರ್ಮದ ಹೆಸರಿನಲ್ಲಿ ವಿವಾದ ಸೃಷ್ಟಿಸಲಾಗಿತ್ತು. ಇದು ಮುಂದೆ ವಿವಾದಿತ

ಮೈಸೂರು:ಬಸ್ ನಿಲ್ದಾಣ ವಿವಾದಕ್ಕೆ ಕೊನೆಗೂ ಮುಕ್ತಿ| ಶಾಸಕ- ಸಂಸದರ ನಡುವಿನ ಶೀತಲ ಸಮರಕ್ಕೆ ಇತಿಶ್ರೀ… Read More »