ಮೈಸೂರು:ಬಸ್ ನಿಲ್ದಾಣ ವಿವಾದಕ್ಕೆ ಕೊನೆಗೂ ಮುಕ್ತಿ| ಶಾಸಕ- ಸಂಸದರ ನಡುವಿನ ಶೀತಲ ಸಮರಕ್ಕೆ ಇತಿಶ್ರೀ…

ಸಮಗ್ರ ನ್ಯೂಸ್: ಮೈಸೂರು ನಗರದ ಗುಂಬಜ್ ಮಾದರಿ ಬಸ್ ಶೆಲ್ಟರ್ ನಿರ್ಮಾಣ ವಿವಾದಕ್ಕೆ ಶಾಸಕ ಎಸ್.ಎ.ರಾಮ್‌ದಾಸ ಅಂತ್ಯ ಹಾಡಿದ್ದಾರೆ. ಬಸ್ ಶೆಲ್ಟರ್ ಮೇಲಿದ್ದ ಮೂರು ಗೋಪುರಗಳ ಪೈಕಿ ಒಂದು ಗೋಪುರ ಉಳಿಸಿಕೊಂಡು, ಮತ್ತೆರಡು ಗೋಪುರಗಳನ್ನ ತೆರವುಗೊಳಿಸಲಾಗಿದೆ. ರಾತ್ರೋರಾತ್ರಿ ಬಸ್ ಶೆಲ್ಟರ್ ಮೇಲಿದ್ದ ಎರಡು ಗೋಪುರಗಳನ್ನ ಅಧಿಕಾರಿಗಳು ತೆರವು ಮಾಡಿದ್ದಾರೆ. ಮೈಸೂರು ಅರಮನೆ ಪರಂಪರೆಗಾಗಿ ಬಸ್ ಶೆಲ್ಟರ್ ಮಾಡಲಾಗುತ್ತಿತ್ತು. ಶಾಸಕರ ಅನುಧಾನದಲ್ಲಿ 12 ಬಸ್ ಶೆಲ್ಟರ್ ನಿರ್ಮಿಸಲಾಗುತ್ತಿತ್ತು. ವಿನಾಕಾರಣ ಧರ್ಮದ ಹೆಸರಿನಲ್ಲಿ ವಿವಾದ ಸೃಷ್ಟಿಸಲಾಗಿತ್ತು. ಇದು ಮುಂದೆ ವಿವಾದಿತ […]

ಮೈಸೂರು:ಬಸ್ ನಿಲ್ದಾಣ ವಿವಾದಕ್ಕೆ ಕೊನೆಗೂ ಮುಕ್ತಿ| ಶಾಸಕ- ಸಂಸದರ ನಡುವಿನ ಶೀತಲ ಸಮರಕ್ಕೆ ಇತಿಶ್ರೀ… Read More »