ರಾಕೆಟ್‌ನಲ್ಲಿ ಇಂಧನ ಸೋರಿಕೆ| ಎರಡು ಗಂಟೆ ತಡವಾಗಿ ಉಡಾವಣೆ
ಕೇಪ್ ಕ್ಯಾನವೆರಲ್: ಚಂದಿರನ ಅಂಗಳಕ್ಕೆ ಮನುಷ್ಯನನ್ನು ಕಳುಹಿಸಿ ಮತ್ತೊಮ್ಮೆ ಇತಿಹಾಸ ಸೃಷ್ಟಿಸುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (NASA) ಮಹತ್ವಾಕಾಂಕ್ಷೆ ಯೋಜನೆಗೆ ಶನಿವಾರ ಮತ್ತೊಮ್ಮೆ ಅಡ್ಡಿ ಎದುರಾಯಿತು. ಉಡಾವಣೆಗೆ ಸಜ್ಜಾಗಿದ್ದ 322 ಅಡಿ ಉದ್ದದ ರಾಕೆಟ್‌ನಲ್ಲಿ ಇಂಧನ ಸೋರಿಕೆಯಾಗುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ವಿಜ್ಞಾನಿಗಳ ತಂಡ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಇಂಧನ ಸೋರಿಕೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ನಾಸಾ ತಿಳಿಸಿದೆ. ಎಂಜಿನಿಯರ್‌ಗಳು ದೋಷವನ್ನು ಸರಿಪಡಿಸಿದ ನಂತರ, ಎರಡು ಗಂಟೆ ತಡವಾಗಿ ರಾಕೆಟ್ ಅನ್ನು ಉಡಾವಣೆ ಮಾಡಲಾಯಿತು.
ರಾಕೆಟ್‌ನಲ್ಲಿ ಇಂಧನ ಸೋರಿಕೆ| ಎರಡು ಗಂಟೆ ತಡವಾಗಿ ಉಡಾವಣೆ Read More »