ಭೂಮಿಯ ಮೂಲಕ ಹಾದು ಹೋಗಲಿದೆ ಕ್ಷುದ್ರ ಗ್ರಹ! ನಾಸಾ ಹೇಳಿದ್ದೇನು ?

ಮುಂದಿನ ಮೂರು ದಿನಗಳಲ್ಲಿ ಕನಿಷ್ಠ ಮೂರು ಕ್ಷುದ್ರ ಆಕಾಶ ಕಾಯಗಳು ಭೂಮಿಗೆ ಅತೀ ಸನಿಹವಾಗಿ ಹಾದುಹೋಗಲಿವೆ.  ಈ ಕ್ಷುದ್ರ ಕಾಯ ರವಿವಾರ ಬೆಳಗ್ಗೆ ಭೂಮಿಯಿಂದ 47 ಲಕ್ಷ ಕಿ.ಮೀ. ದೂರದಲ್ಲಿ ಪ್ರತೀ ಸೆಕುಂಡಿಗೆ 5.7 ಕಿ.ಮೀ. ವೇಗದಲ್ಲಿ ಹಾದುಹೋಗಲಿದೆ. ಅತೀ ದೊಡ್ಡದಾಗಿರುವ 110 ಅಡಿ ಅಗಲದ ಕ್ಷುದ್ರ ಗ್ರಹ ಅಪ್ಪಳಿಸಿದರೆ ಪ್ಯಾರಿಸ್‌ನಷ್ಟು ದೊಡ್ಡದಾದ ಕುಳಿ ಉಂಟಾಗಬಹುದು ಎಂದು ನಾಸಾ ವಿಜ್ಞಾನಿಗಳು ಹೇಳಿದ್ದಾರೆ. ನಾಸಾದ ಆಸ್ಟರಾಯ್ಡ ವಾಚ್‌ ಭೂಮಿಗೆ 75 ಲಕ್ಷ ಕಿ.ಮೀ. ಆಸುಪಾಸಿಗೆ ಬರುವ ಕ್ಷುದ್ರಗ್ರಹ, ಧೂಮಕೇತುಗಳ […]

ಭೂಮಿಯ ಮೂಲಕ ಹಾದು ಹೋಗಲಿದೆ ಕ್ಷುದ್ರ ಗ್ರಹ! ನಾಸಾ ಹೇಳಿದ್ದೇನು ? Read More »