News

ಕತಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳದ ಫಹದ್ ಸಾವು

ಸಮಗ್ರ ನ್ಯೂಸ್: ಕತಾರ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಂಚಿನಡ್ಕ ಪದವು ಸಮೀಪದ ಚಟ್ಟೆಕಲ್ಲು ನಿವಾಸಿ ಫಹದ್ ಮೃತಪಟ್ಟ ಯುವಕ. ಈತಈ ಹಿಂದೆ ಒಂದು ವರ್ಷ ಸೌದಿ ಅರೇಬಿಯಾದಲ್ಲಿ ಡ್ರೈವರ್ ಆಗಿ ಕೆಲಸ ನಿರ್ವಹಿಸಿದ್ದ ಫಹದ್ ಕೊರೋನಾ ಕಾರಣದಿಂದ ಊರಿಗೆ ಬಂದು ಒಂದು ವರ್ಷ ಕಾಲ ಊರಿನಲ್ಲೇ ಚಾಲಕ ವೃತ್ತಿ ಮಾಡುತ್ತಿದ್ದ. ಬಳಿಕ ಕಳೆದ ಐದು ತಿಂಗಳ ಹಿಂದೆ ಕತಾರಿಗೆ ತೆರಳಿದ್ದ. ಮಂಗಳವಾರ ರಾತ್ರಿ ಅಪಘಾತ ನಡೆಯುವ […]

ಕತಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳದ ಫಹದ್ ಸಾವು Read More »

ಕೆಮ್ಮಿ,ಕೆಮ್ಮಿ ಮೂಳೆ ಮುರಿದುಕೊಂಡ ಮಹಿಳೆ

ಸಮಗ್ರ ನ್ಯೂಸ್: ಅಪಘಾತವಾದರೆ, ಕಾಲು ಜಾರಿ ಬಿದ್ದರೆ ಅಥವಾ ಮೈ ಮೇಲೆ ಬಿದ್ದರೆಮೂಳೆ ಮುರಿದುಕೊಳ್ಳುವ ಸಾಧ್ಯತೆ ಇರುತ್ತದೆ. ಎಲ್ಲಾದರೂ ಕೆಮ್ಮಿನ ಕಾರಣಕ್ಕೆ ಮೂಳೆ ಮುರಿದುಕೊಂಡಿರುವುದನ್ನು ಕೇಳಿದ್ದೀರಾ ? ಇಲ್ಲ ತಾನೇ ಹಾಗಿದ್ದರೆ ಈ ಸುದ್ದಿ ಓದಿ. ಹೌದು ಚೀನಾದ ಮಹಿಳೆಯೊಬ್ಬಳು ಕೆಮ್ಮಿನ ಕಾರಣಕ್ಕೆ ತನ್ನ ನಾಲ್ಕು ಮೂಳೆಗಳನ್ನು ಮುರಿದುಕೊಂಡಿದ್ದಾಳೆ. ಅಷ್ಟಕ್ಕೂ ಇದಕ್ಕೆ ಕಾರಣವಾಗಿದ್ದು ಅತಿಯಾದ ಖಾರ ಪದಾರ್ಥ ಸೇವನೆ. ಈ ಮಹಿಳೆ ಇತ್ತೀಚೆಗೆ ಹೋಟೆಲ್ ಗೆ ಊಟಕ್ಕೆ ತೆರಳಿದಾಗ ಅತಿ ಖಾರದ ಆಹಾರ ಸೇವಿಸಿದ್ದಾಳೆ. ಇದರಿಂದಾಗಿ ಕಣ್ಣಿನಲ್ಲಿ

ಕೆಮ್ಮಿ,ಕೆಮ್ಮಿ ಮೂಳೆ ಮುರಿದುಕೊಂಡ ಮಹಿಳೆ Read More »

ಧಾರವಾಡ: ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಜೋಡಿ

ಸಮಗ್ರ ನ್ಯೂಸ್: ಲಾಡ್ಜ್​ನಲ್ಲಿ ಯುವಕ ಹಾಗೂ ಯುವತಿ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಇಬ್ಬರೂ ಬಸ್ ನಿಲ್ದಾಣದ ಪಕ್ಕದ ಲಾಡ್ಜ್​ಗೆ ತೆರಳಿದ್ದರು.‌ ಅದೇ ದಿನ ಸಂಜೆ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಯುವಕ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದವನು ಎನ್ನಲಾಗಿದೆ. ಇಬ್ಬರ ನಡುವಿನ ಪ್ರೀತಿ ವಿಚಾರದಲ್ಲಿ ಸಮಸ್ಯೆ ಉಂಟಾಗಿರುವುದೇ ಆತ್ಮಹತ್ಯೆಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ನವಲಗುಂದ ಪೊಲೀಸ್​

ಧಾರವಾಡ: ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಜೋಡಿ Read More »

ಡಿ.8ಕ್ಕೆ ತಮಿಳುನಾಡಿಗೆ ಅಪ್ಪಳಿಸಲಿದೆ ಮ್ಯಾಂಡಸ್ ಚಂಡಮಾರುತ| ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಡಿಸೆಂಬರ್ 8 ರಂದು ತಮಿಳುನಾಡು, ಪುದುಚೆರಿಗೆ ಮ್ಯಾಂಡಸ್ ಚಂಡಮಾರುತ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳಲಿದ್ದು, ಚಂಡಮಾರುತದ ಅಬ್ಬರದಿಂದ ರಕ್ಷಿಸಲು ಎನ್‌ಡಿಆರ್‌ಎಫ್ ತಂಡಗಳು, ಸೇನೆ, ನೌಕಾಪಡೆ ಸಜ್ಜುಗೊಂಡಿದೆ. ಬುಧವಾರ(ಡಿ.7) ಸಂಜೆ ವೇಳೆಗೆ ವಾಯುಭಾರ ಕುಸಿತ ತೀವ್ರತೆ ಕಾಣಲಿದ್ದು, ನಾಳೆ ಬೆಳಗ್ಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ. ಮ್ಯಾಂಡಸ್ ಹೆಸರಿನ ಈ ಚಂಡಮಾರುತ ಭಾರೀ ಮಳೆ ಜೊತೆ ಗುಡುಗು ಮಿಂಚನ್ನೂ

ಡಿ.8ಕ್ಕೆ ತಮಿಳುನಾಡಿಗೆ ಅಪ್ಪಳಿಸಲಿದೆ ಮ್ಯಾಂಡಸ್ ಚಂಡಮಾರುತ| ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ Read More »

ಕಾರಿನಲ್ಲಿ ಲಿಕ್ಕರ್ ಬಾಟಲಿ ಸಾಗಿಸಿದ ಬಿಜೆಪಿ ಜಿಲ್ಲಾಧ್ಯಕ್ಷ| ಪ್ರಕರಣ ದಾಖಲಿಸಿದ ಚುನಾವಣಾ ಆಯೋಗ

ಸಮಗ್ರ ನ್ಯೂಸ್: ಗುಜರಾತ್ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ಗುಜರಾತ್‌ನ ಅರಾವಳಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರ ವರ್ತನೆ ಬಗ್ಗೆ ಟೀಕೆಗಳು ಬರುತ್ತಿವೆ. ಅರವಳಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮದ್ಯದ ಬಾಟಲಿಗಳನ್ನು ಮುಕ್ತವಾಗಿ ಸಾಗಿಸುತ್ತಿರುವ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಅರಾವಳಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಹಿರಂಗವಾಗಿ ಮದ್ಯದ ಪೆಟ್ಟಿಗೆಗಳನ್ನು ಒಯ್ಯುತ್ತಿದ್ದಾರೆ ಎಂದು ದೀಪಕ್ ಖತ್ರಿ ಎನ್ನುವವರು ಟ್ವಿಟ್ಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ತಮ್ಮ ಟ್ವೀಟ್​ನಲ್ಲಿ ‘ಗುಜರಾತ್​ನ ಅರಾವಳಿ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ

ಕಾರಿನಲ್ಲಿ ಲಿಕ್ಕರ್ ಬಾಟಲಿ ಸಾಗಿಸಿದ ಬಿಜೆಪಿ ಜಿಲ್ಲಾಧ್ಯಕ್ಷ| ಪ್ರಕರಣ ದಾಖಲಿಸಿದ ಚುನಾವಣಾ ಆಯೋಗ Read More »

ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ| ಖಂಡನೆ ವ್ಯಕ್ತಪಡಿಸಿದ ವಕೀಲರ ಸಂಘ

ಸಮಗ್ರ ನ್ಯೂಸ್: ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಠಾಣೆಯ ಪೊಲೀಸರು ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿರುವ ಮಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಘಟನೆಯನ್ನು ಖಂಡಿಸುವುದಾಗಿ ಹೇಳಿದೆ.ಈ ಕುರಿತಂತೆ ನಡೆದ ತುರ್ತು ಸಭೆ ನಡೆಸಲಾಗಿದ್ದು, ಸಭೆಯಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ ಎಂದು ಸಮಿತಿ ಪ್ರಕಟನೆ ತಿಳಿಸಿದೆ. ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ಧ ಪ್ರತಿಬಂದಕಾಜ್ಞೆ ಇದ್ದೂ ಕೂಡ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲರ ಮೇಲೆ ಎಫ್‌ಐಆರ್

ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ| ಖಂಡನೆ ವ್ಯಕ್ತಪಡಿಸಿದ ವಕೀಲರ ಸಂಘ Read More »

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ| ನಾಲ್ವರ ಮೇಲೆ FIR ದಾಖಲು

ಸಮಗ್ರ ನ್ಯೂಸ್: ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಗಂಜಾಂನಲ್ಲಿ ಹಸಿರು ಬಾವುಟ ಕಿತ್ತು ಹಾಕಿ ಕೇಸರಿ ಬಾವುಟ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣ ಪೊಲೀಸ್ ಠಾಣೆಗೆ ಸುಮಾರು 40ಕ್ಕೂ ಹೆಚ್ಚು ಮುಸ್ಲಿಂ ಜನರು ಭೇಟಿ ನೀಡಿ ಶಾಂತಿಯುತ ಯಾತ್ರೆ ವೇಳೆ ಕೆಲವರು ನಡೆಸಿದ ಕೋಮು ಪ್ರಚೋದನೆ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿದರು. ಗಂಜಾಂನ ಪೇಟೆ ಬೀದಿಯ ನಿವಾಸಿ ಸೈಯದ್ ರೆಹಮನ್ ಎಂಬುವರ ಮನೆ ಮೇಲೆ ಹಲವು ವರ್ಷಗಳಿಂದ ಅಳವಡಿಸಿದ್ದ

ಹಸಿರು ಬಾವುಟ ಕಿತ್ತು ಕೇಸರಿ ದ್ವಜ ಹಾರಿಸಿದ ಪ್ರಕರಣ| ನಾಲ್ವರ ಮೇಲೆ FIR ದಾಖಲು Read More »

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ

ಸಮಗ್ರ ನ್ಯೂಸ್: ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕ ವಂಚನೆಗೆ ಒಳಗಾದ ವ್ಯಕ್ತಿ. ಈತನ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ಪ್ರಕರಣವನ್ನು ವಿಜಯಪುರ ಸಿಇಎನ್‌ ಪೊಲೀಸರು ಭೇದಿಸಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ಮೂಲದ ಮಂಜುಳಾ ಎಂಬಾಕೆ ಫೇಸ್‌ಬುಕ್‌

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ Read More »

ಸರ್ಕಾರಿ ವೈದ್ಯರಾಗಿ ನೇಮಕವಾದ ಇಬ್ಬರು ಮಂಗಳಮುಖಿಯರು| ಖಾಸಗಿ ಆಸ್ಪತ್ರೆಯಿಂದ ವಜಾಗೊಂಡಿದ್ದವರು ಸರ್ಕಾರಿ ಸೇವೆಗೆ ಹಾಜರ್

ಸಮಗ್ರ ನ್ಯೂಸ್: ಮೊದಲ ಬಾರಿಗೆ ಮಂಗಳಮುಖಿಯರಿಬ್ಬರು ತೆಲಂಗಾಣದಲ್ಲಿ ಸರ್ಕಾರಿ ವೈದ್ಯರಾಗಿ ನೇಮಕವಾಗಿದ್ದಾರೆ. ಎಂಬಿಬಿಎಸ್ ಪದವಿ ಮುಗಿಸಿರುವ ಪ್ರಾಚಿ ರಾತೋಡ್ ಹಾಗೂ ರುತ್ ಜಾನ್ ಪೌಲ್ ಅವರೇ ಈ ಸಾಧನೆ ಮಾಡಿದವರು. ಈ ಮೂಲಕ ಈ ಇಬ್ಬರು ಮಂಗಳಮುಖಿ ವೈದ್ಯರು ತೆಲಂಗಾಣದಲ್ಲಿ ಇತಿಹಾಸ ಬರೆದಂತಾಗಿದೆ. ೨೦೧೫ ರಲ್ಲಿ ಈ ಲೈಂಗಿಕ ಅಲ್ಪಸಂಖ್ಯಾತರು ಎಂಬಿಬಿಎಸ್ ಪದವಿ ಮುಗಿಸಿದ್ದರು. ನಂತರ ಕೆಲ ವರ್ಷ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಾಚಿ ರಾತೋಡ್ ಅವರ ಲಿಂಗ ವಿಚಾರವಾಗಿ ಅವರು ಸೇವೆ ಸಲ್ಲಿಸುತ್ತಿದ್ದ

ಸರ್ಕಾರಿ ವೈದ್ಯರಾಗಿ ನೇಮಕವಾದ ಇಬ್ಬರು ಮಂಗಳಮುಖಿಯರು| ಖಾಸಗಿ ಆಸ್ಪತ್ರೆಯಿಂದ ವಜಾಗೊಂಡಿದ್ದವರು ಸರ್ಕಾರಿ ಸೇವೆಗೆ ಹಾಜರ್ Read More »

ನವಜಾತ ಶಿಶುವಿಗೆ 2 ಇಂಚು ಉದ್ದದ ಬಾಲ…!!

ಮೆಕ್ಸಿಕೊ: ನವಜಾತ ಶಿಶುವೊಂದು 2 ಇಂಚು ಉದ್ದದ ಬಾಲದೊಂದಿಗೆ ಜನಸಿದ ಘಟನೆ ಮೆಕ್ಸಿಕೋ ಸಿಟಿಯಲ್ಲಿರುವ ನ್ಯೂವೋ ಲಿಯಾನ್​ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಈ ಆಸ್ಪತ್ರೆಯಲ್ಲಿ ಇತ್ತೀಚೆಗೆ ಜನಿಸಿದ ಹೆಣ್ಣು ಮಗುವೊಂದಕ್ಕೆ 2 ಇಂಚು ಉದ್ದದ ಬಾಲ ಇರುವುದು ಗೊತ್ತಾಗಿದ್ದು ಕೂಡಲೇ ಬಾಲವನ್ನು ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆಯಲಾಯಿತು ಎಂದು ವೈದ್ಯರು ತಿಳಿಸಿದ್ದಾರೆ. ಬಾಲವು 5.7 ಸೆಂ.ಮೀಟರ್​ ಉದ್ದವಿದ್ದು, ಮೃದುವಾಗಿತ್ತು. ಕೂದಲನ್ನೂ ಹೊಂದಿತ್ತು. ಪ್ರಾಣಿಗಳಲ್ಲಿರುವಂತೆ ಮೇಲ್ಭಾಗದಲ್ಲಿ ದಪ್ಪವಿದ್ದು, ತುದಿಯ ಕಡೆಗೆ ಕಿರಿದಾಗಿ 3ಎಂಎಂ ಮತ್ತು 5 ಎಂಎಂ ನಡುವಿನ

ನವಜಾತ ಶಿಶುವಿಗೆ 2 ಇಂಚು ಉದ್ದದ ಬಾಲ…!! Read More »