ಪೇಟಿಎಂ ಜೊತೆಗೆ 10 ದೈತ್ಯ ಕಂಪೆನಿಗಳೂ ಹಳ್ಳಕ್ಕೆ!! ಷೇರು ಮಾರುಕಟ್ಟೆಯಲ್ಲಿ ಕೋಲಾಹಲ

ಸಮಗ್ರ ನ್ಯೂಸ್: ಪ್ರಸ್ತುತ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಬಹಳಷ್ಟು ಕಂಪನಿಗಳು ನಷ್ಟ ತೋರಿಸಿವೆ. ಷೇರುಪೇಟೆಯಲ್ಲಿ ಲಿಸ್ಟ್ ಆಗಿರುವ 4 ಸಾವಿರಕ್ಕೂ ಹೆಚ್ಚು ಕಂಪನಿಗಳ ಪೈಕಿ ಸುಮಾರು 1,100ಕ್ಕೂ ಹೆಚ್ಚು ಕಂಪನಿಗಳು ಸೆಪ್ಟೆಂಬರ್ ಅಂತ್ಯದ ಕ್ವಾರ್ಟರ್‌ನಲ್ಲಿ ನಷ್ಟ ಕಂಡಿವೆ. ದೇಶದ ಮೂರನೇ ಅತಿದೊಡ್ಡ ಟೆಲಿಕಾಂ ಕಂಪನಿ ವೊಡಾಫೋನ್ ಐಡಿಯಾ ಬರೋಬ್ಬರಿ 7,562.8 ಕೋಟಿ ರೂ ನಷ್ಟ ಹೊಂದಿರುವುದು ಅದರ ವರದಿಯಿಂದ ತಿಳಿದುಬರುತ್ತದೆ. ಈ ಕ್ವಾರ್ಟರ್‌ನಲ್ಲಿ ಅತಿಹೆಚ್ಚು ನಷ್ಟ ಹೊಂದಿದ ಕಂಪನಿ ಎಂಬ ಮುಜುಗರದ ದಾಖಲೆ ವೊಡಾಫೋನ್‌ಗೆ […]

ಪೇಟಿಎಂ ಜೊತೆಗೆ 10 ದೈತ್ಯ ಕಂಪೆನಿಗಳೂ ಹಳ್ಳಕ್ಕೆ!! ಷೇರು ಮಾರುಕಟ್ಟೆಯಲ್ಲಿ ಕೋಲಾಹಲ Read More »