ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. ಸೋಮವಾರ (ಮೇ 25) ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ.ಮೇ 15ರಿಂದ ದರ ಪರಿಷ್ಕರಣೆ ಪುನರಾರಂಭವಾದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಒಟ್ಟು ಸುಮಾರು 7.5 ರೂ. ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ತೈಲ ಮಾರುಕಟ್ಟೆ ಕಂಪನಿಗಳ ಆಮದು […]

ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ Read More »