PFI

ಪಿಎಫ್ಐ ಬ್ಯಾನ್ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಪಾಪುಲರ್ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಪಿಎಫ್ಐ ನಿಷೇಧ ಆದೇಶ ಪ್ರಶ್ನಿಸಿ ‌ಪಿಎಫ್ಐ ಮುಖಂಡ ನಾಸಿರ್ ಅಲಿ‌ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಮಾಡಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಇಂದು ಅರ್ಜಿಯನ್ನು ವಜಾಗೊಳಿಸಿದ್ದು, ಕೇಂದ್ರದ ತೀರ್ಪನ್ನು ಎತ್ತಿ ಹಿಡಿದಿದೆ. ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್‌ […]

ಪಿಎಫ್ಐ ಬ್ಯಾನ್ ಎತ್ತಿ ಹಿಡಿದ ಹೈಕೋರ್ಟ್ Read More »

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್‌ಐಎ ದಾಳಿ ಬೆನ್ನಲ್ಲೇ ಕೇರಳ ಬಂದ್‌ಗೆ ಪಿಎಫ್‌ಐ ಕರೆ ನೀಡಿದೆ. ಪಿಎಫ್‌ಐ ಕಾರ್ಯಕರ್ತರು ಆಲುವಾದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕಲ್ಲು ತೂರಾಟ ಮಾಡಲಾಗಿದ್ದು, ಬಸ್ಸಿನ ಕನ್ನಡಿಗಳು ಒಡೆದು ಹಾನಿ ಮಾಡಿದ್ದಾರೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳಲ್ಲಿ ಪಿಎಫ್‌ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಎನ್‌ಐಎ ನೇತೃತ್ವದ ಬಹು ಏಜೆನ್ಸಿ ತನಿಖಾ ತಂಡಗಳು ನಡೆಸಿದ ದಾಳಿಗಳು, 106 ನಾಯಕರು ಮತ್ತು

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ Read More »

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು

ಸಮಗ್ರ‌ ನ್ಯೂಸ್ : ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದರು. ಇದೀಗ ಬಂಧಿತರನ್ನು ಬಿಗಿ ಬಂದೋಬಸ್ತು ಮೂಲಕ ಪಿಎಫ್ಐ ಕಚೇರಿಗೆ ಕರೆದುಕೊಂಡು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸುತ್ತಿದ್ದು, ಬಳಿಕ ಇಬ್ಬರನ್ನೂ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಬಂಧಿತರಾಗಿರುವ ಅಬೀದ್ ಮತ್ತು ನೌಫಾಲ್ ಅವರನ್ನು ಸುಳ್ಯದ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕಛೇರಿಯಲ್ಲಿ ಮಹಜರು

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು Read More »