ವಿಶ್ವದ ಅತ್ಯಂತ ದುಬಾರಿ ದಿಂಬು ಇದು ! ಏಕೆ ಗೊತ್ತೆ
ದಿನವಿಡೀ ಕೆಲಸ, ಒಂದೊಂದು ಟೆನ್ಶನ್, ಇದೆಲ್ಲಾ ಕಳೆದು ರಾತ್ರಿ ವೇಳೆ ಹಾಸಿಗೆಗೆ ಹೋಗುವುದು ಆರಾಮದಾಯಕವಾಗಿರುತ್ತದೆ. ಎಲ್ಲರೂ ರಾತ್ರಿ ಚೆನ್ನಾಗಿ ನಿದ್ದೆ ಮಾಡಬೇಕು ಎಂದು ಬಯಸುತ್ತಾರೆ. ನಿದ್ರೆ ಮಾಡಲು ದಿಂಬು ಅತಿ ಅವಶ್ಯಕ. ದಿಂಬು ಒಬ್ಬೊಬ್ಬರು ಒಂದೊಂದು ರೀತಿ ಕೊಳ್ಳುತ್ತಾರೆ. ಆದರೆ ಇಲ್ಲಿದೆ ಒಂದು ಅಪರೂಪದ ದಿಂಬು ವಿಶ್ವದ ಅತ್ಯಂತ ದುಬಾರಿ ದಿಂಬನ್ನು ನೆದರ್ಲೆಂಡ್ಸ್‌ನ ಫಿಸಿಯೋಥೆರಪಿಸ್ಟ್ ರಚಿಸಿದ್ದಾರೆ. ಹದಿನೈದು ವರ್ಷಗಳ ಕಠಿಣ ಪರಿಶ್ರಮದ ನಂತರ ಈ ದಿಂಬನ್ನು ವಿನ್ಯಾಸಗೊಳಿಸಲಾಗಿದೆ. ಒಂದು ದಿಂಬಿಗೆ 57,000 ಡಾಲರ್‌ಗಳು, ಸರಿಸುಮಾರು 45 ಲಕ್ಷ […]
ವಿಶ್ವದ ಅತ್ಯಂತ ದುಬಾರಿ ದಿಂಬು ಇದು ! ಏಕೆ ಗೊತ್ತೆ Read More »

