ಪ್ರವೀಣ್ ನೆಟ್ಟಾರ್ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ
ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ಸರಕಾರದ ವತಿಯಿಂದ ನೀಡಲಾದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸೋಮವಾರ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ತಿಳಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ಕಛೇರಿಯಲ್ಲಿ ಪ್ರವೀಣ್ ಪತ್ನಿಗೆ ಕೆಲಸ ಕೊಡುವುದಾಗಿ ತಿಳಿಸಿದ್ದಾರೆ. ಅದನ್ನು ಕೂಡಲೇ ನೆರವೇರಿಸಬೇಕು. ಹಿಂದೆಯೂ ಇದೇ ರೀತಿಯ ಆಶ್ವಾಸನೆ ನೀಡಿ ಈಡೇರಿಸಿಲ್ಲ. ಅದು ಪರೇಶ್ […]
ಪ್ರವೀಣ್ ನೆಟ್ಟಾರ್ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ Read More »