Praveen nettar

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ – ಸಿ ಎಂ ಬೊಮ್ಮಾಯಿ ಘೋಷಣೆ

ಸಮಗ್ರ ನ್ಯೂಸ್: ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದ.ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ತಿಳಿಸಿದ್ದಾರೆ ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಶಕ್ತಿ ಪ್ರದಶರ್ನಕ್ಕೆ ಮುಂದಾಗಿದೆ.ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಈ […]

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ – ಸಿ ಎಂ ಬೊಮ್ಮಾಯಿ ಘೋಷಣೆ Read More »

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ| ಎನ್ಐಎ ದಾಳಿಯಲ್ಲಿ ಮಹತ್ವದ ದಾಖಲೆಗಳು ವಶಕ್ಕೆ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ತಂಡವು ಮಂಗಳವಾರ(ಸೆ.6) ಬೆಳ್ಳಂಬೆಳಗ್ಗೆ ಸುಳ್ಯ ಹಾಗೂ ಪುತ್ತೂರು ತಾಲೂಕಿನ 32 ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಪ್ರವೀಣ್‌ ಹತ್ಯೆಯ ಆರೋಪಿಗಳ ವಿಚಾರಣೆಯ ಸಂದರ್ಭದಲ್ಲಿ ತನಿಖಾ ದಳದ ತಂಡಕ್ಕೆ ದೊರೆತ ಸುಳಿವಿನ ಆಧಾರದಲ್ಲಿ ಹತ್ಯೆ ಪ್ರಕರಣಕ್ಕೆ ಸಹಕಾರ, ಆರೋಪಿಗಳ ರಕ್ಷಣೆ ನೆರವಾಗುತ್ತಿರುವವರ ಮಾಹಿತಿ ಕಲೆ ಹಾಕಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಪ್ರವೀಣ್‌ ಹತ್ಯೆ

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ| ಎನ್ಐಎ ದಾಳಿಯಲ್ಲಿ ಮಹತ್ವದ ದಾಖಲೆಗಳು ವಶಕ್ಕೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಅಸಲಿ ಕಾರಣವೇ ಬೇರೆ| ಎನ್ಐಎ ತನಿಖೆಯಿಂದ ಹೊರಬಿತ್ತು ಶಾಕಿಂಗ್ ಸತ್ಯ!

ಸಮಗ್ರ ನ್ಯೂಸ್: ಇಡೀ ದೇಶದಲ್ಲಿ ಸುದ್ದಿ ಮಾಡಿದ್ದ ದ.ಕ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಲಿ ಕಾರಣ ಏನೆಂಬುದು ಹೊರಗೆ ಬಿದ್ದಿದೆ. ಎನ್‌ಐಎ ಅಧಿಕಾರಿಗಳ ತನಿಖೆ ವೇಳೆ ಬೆಳಕಿಗೆ ಬಂದ ಅಂಶಗಳು ನಿಜಕ್ಕೂ ಅಚ್ಚರಿಯುಂಟು ಮಾಡಿವೆ. ಎನ್‌ಐಎ ಎಫ್‌ಐಆರ್ ನಲ್ಲಿದೆ ಆ ಸಿಕ್ರೇಟ್!ಎನ್ಐಎ ತನಿಖೆಯಿಂದ ಆ ಸೀಕ್ರೆಟ್ ಅಂಶ ಹೊರಬಿದ್ದಿದೆ. ಸ್ಥಳೀಯ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಈ ಕೃತ್ಯಕ್ಕೆ ಸಂಚು ಹಾಕಲಾಗಿತ್ತು. ಆ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಕೊಲೆಗೆ ಆರೋಪಿಗಳು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಅಸಲಿ ಕಾರಣವೇ ಬೇರೆ| ಎನ್ಐಎ ತನಿಖೆಯಿಂದ ಹೊರಬಿತ್ತು ಶಾಕಿಂಗ್ ಸತ್ಯ! Read More »

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು

ಸಮಗ್ರ‌ ನ್ಯೂಸ್ : ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದರು. ಇದೀಗ ಬಂಧಿತರನ್ನು ಬಿಗಿ ಬಂದೋಬಸ್ತು ಮೂಲಕ ಪಿಎಫ್ಐ ಕಚೇರಿಗೆ ಕರೆದುಕೊಂಡು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸುತ್ತಿದ್ದು, ಬಳಿಕ ಇಬ್ಬರನ್ನೂ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಬಂಧಿತರಾಗಿರುವ ಅಬೀದ್ ಮತ್ತು ನೌಫಾಲ್ ಅವರನ್ನು ಸುಳ್ಯದ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕಛೇರಿಯಲ್ಲಿ ಮಹಜರು

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು Read More »

ಪ್ರವೀಣ್ ಹತ್ಯೆಗೆ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡನೆ

ಸುಳ್ಯ : ಬಿಜೆಪಿ ಮುಂದಾಳು ಪ್ರವೀಣ್ ನೆಟ್ಟಾರು ಹತ್ಯೆಯನ್ನು ಕ್ರೀಡಾ ಮತ್ತು ಕಲಾಪೋಷಕರಾದ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಪ್ರವೀಣ್ ಹಂತಕರನ್ನು ಕೂಡಲೇ ಬಂಧಿಸಿ ನಡುರಸ್ತೆಯಲ್ಲೇ ಎನ್ ಕೌಂಟರ್ ಮಾಡಬೇಕು, ಅದಾಗಲೇ ‌ಮೃತನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರವೀಣ್ ಹತ್ಯೆಗೆ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡನೆ Read More »