ಪ್ರವೀಣ್ ಹತ್ಯೆ ತಿರುಚಲು ಎನ್ಐಎಗೆ ಅಸೈನ್ ಮೆಂಟ್ ನೀಡಿದ ಸರ್ಕಾರ – ಪಿಎಫ್ಐ ಆಕ್ರೋಶ
ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪಿ.ಎಫ್.ಐ ಪ್ರಮುಖರ ಮೇಲೆ ಎನ್.ಐ.ಎ ದಾಳಿಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ಎನ್‌ಐಎ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ. ಮಂಗಳೂರಿನ ಪಿಎಫ್‌ಐ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎ.ಕೆ ಅಶ್ರಫ್, ಪ್ರವೀಣ್ ನೆಟ್ಟಾರ್ ಕೊಲೆ ಕೇಸ್ ನೆಪದಲ್ಲಿ ಬಿಜೆಪಿ ಎನ್‌ಐಎ ದುರ್ಬಳಕೆ ಮಾಡುತ್ತಿದೆ. ಪಿಎಫ್ ಐ ನಾಯಕರು ಎನ್ನುವ ಕಾರಣಕ್ಕೆ ಮುಸ್ಲಿಂ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಶಿವಮೊಗ್ಗದ ಹರ್ಷ ಮತ್ತು […]
ಪ್ರವೀಣ್ ಹತ್ಯೆ ತಿರುಚಲು ಎನ್ಐಎಗೆ ಅಸೈನ್ ಮೆಂಟ್ ನೀಡಿದ ಸರ್ಕಾರ – ಪಿಎಫ್ಐ ಆಕ್ರೋಶ Read More »