ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಐವರು ಆರೋಪಿಗಳ ವಶಕ್ಕೆ ಪಡೆದ‌‌ ಎನ್ಐಎ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ದ.ಕ ಜಿಲ್ಲೆಯ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ವಿಚಾರಣೆಗಾಗಿ 6 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದ ಆರೋಪಿಗಳಾದ ನೌಫಾಲ್‌, ಝೈನುಲ್‌ ಅಬಿದ್, ಮೊಹಮ್ಮದ್‌ ಸೈಯದ್‌, ಅಬ್ದುಲ್‌ ಬಶೀರ್‌ ಮತ್ತು ರಿಯಾಜ್‌ ಅವರನ್ನು ಆಗಸ್ಟ್ 23 ರ ವರೆಗೆ ಎನ್‌ಐಎ ವಶಕ್ಕೆ ಒಪ್ಪಿಸಲಾಗಿದೆ. ಪ್ರವೀಣ್‌ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಭೀಕರವಾಗಿ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಐವರು ಆರೋಪಿಗಳ ವಶಕ್ಕೆ ಪಡೆದ‌‌ ಎನ್ಐಎ Read More »