ಫಸಲ್ ಬೀಮಾ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ್ದೀರಾ? ಹಾಗಿದ್ದಲ್ಲಿ ಈ ಮಾಹಿತಿ ತಿಳಿದುಕೊಳ್ಳಿ
ಸಮಗ್ರ ನ್ಯೂಸ್: ರೈತರು ತಮ್ಮ ಕೃಷಿ ಹಾಗೂ ಕೃಷಿ ವಲಯಕ್ಕೆ ಒಳ್ಳೆಯ ಬೆಲೆ ಸಿಗಬೇಕು ಹಾಗೂ ರೈತರು ತಮ್ಮ ಚಟುವಟಿಕೆಗಳಲ್ಲಿ ಬೆಲೆಸಿಗದೆ ಇದ್ದಾಗ ನಿರಾಸೆಯಾಗದಂತೆ ತಡೆಯಲು ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ರೂಪಿಸಲಾಗಿದೆ. ಇದರಲ್ಲಿ ರೈತರು ತಾವು ಬೆಳೆದ ಬೆಳೆಗೆ ಎಷ್ಟು ಹಣ ವಿಮೆ ಕಟ್ಟಬೇಕು, ಹಾಗೂ ರೈತರ ಬೆಳೆದ ಬೆಳೆಯು ಆಕಸ್ಮಿಕವಾಗಿ ನಾಶ ಹೊಂದಿದರೆ ಅದಕ್ಕೆ ಎಷ್ಟು ಪರಿಹಾರ ಬರುತ್ತದೆ. 2022-23ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದರದಲ್ಲಿ […]
ಫಸಲ್ ಬೀಮಾ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ್ದೀರಾ? ಹಾಗಿದ್ದಲ್ಲಿ ಈ ಮಾಹಿತಿ ತಿಳಿದುಕೊಳ್ಳಿ Read More »