ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಆದೇಶ| ಶೀಘ್ರದಲ್ಲೇ ನೇರ ನೇಮಕಾತಿ ಪ್ರಕ್ರಿಯೆ ಆರಂಭ

ಸಮಗ್ರ ನ್ಯೂಸ್: ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 778 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಉಪನ್ಯಾಸಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ದೊರೆತಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಖಾಲಿ

ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಆದೇಶ| ಶೀಘ್ರದಲ್ಲೇ ನೇರ ನೇಮಕಾತಿ ಪ್ರಕ್ರಿಯೆ ಆರಂಭ Read More »