ನಾಯಿ ಕಡಿತ, ನಿರ್ಲಕ್ಷ ವಹಿಸಿದ ಯುವಕನ ದೇಹವನ್ನೇ ಅವರಿಸಿದ ರೇಬಿಸ್ ವೈರಸ್ !!
ಸಮಗ್ರ ನ್ಯೂಸ್ : ಹುಚ್ಚು ನಾಯಿ ಕಚ್ಚಿದ ನಂತರ ರೇಬಿಸ್ ನಿರೋಧಕ ಲಸಿಕೆ (Rabies Vaccine) ಹಾಕಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ, ಯುವಕನೊಬ್ಬ ಮೃತಪಟ್ಟಿರುವ ವಿಜಯಪುರ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿ ಪ್ರದೀಪ್ ಚಂದ್ರಶೇಖರ ಹಳೇರೊಳ್ಳಿ (22) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಕಳೆದ ಮಾರ್ಚ್ ತಿಂಗಳಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮದಲ್ಲಿ ನಡೆದಿದ್ದ ‘ಮನ್ನಿಕೇರಿ ಚಂದ್ರಾದೇವಿ ಜಾತ್ರೆ’ಗೆ ಪ್ರದೀಪ್ ತೆರಳಿದ್ದನು. ಈ ಸಂದರ್ಭದಲ್ಲಿ […]
ನಾಯಿ ಕಡಿತ, ನಿರ್ಲಕ್ಷ ವಹಿಸಿದ ಯುವಕನ ದೇಹವನ್ನೇ ಅವರಿಸಿದ ರೇಬಿಸ್ ವೈರಸ್ !! Read More »

