ತಂದೆಯ ಜನ್ಮದಿನದಂದು ಈ ಭಾವನಾತ್ಮಕ ಸಾಲುಗಳನ್ನು ಬರೆದು ರಾಹುಲ್ ಗಾಂಧಿ ಸ್ಮರಿಸಿದ್ದು ಹೀಗೆ
ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 78ನೇ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿರುವ ಅವರ ಸ್ಮಾರಕ ಸ್ಥಳ ವೀರಭೂಮಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ತಂದೆಯ ಜನ್ಮದಿನದಂದು ಅವರನ್ನು ನೆನೆದು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಭಾವನಾತ್ಮಕ ವಿಡಿಯೋ ಹಂಚಿಕೊಂಡಿದ್ದಾರೆ. ಅಪ್ಪಾ, ನೀವು ಪ್ರತಿಕ್ಷಣವೂ ನನ್ನೊಂದಿಗಿದ್ದೀರಿ, ನನ್ನ ಹೃದಯದಲ್ಲಿ ನೆಲೆಸಿದ್ದೀರಿ. ಈ […]
ತಂದೆಯ ಜನ್ಮದಿನದಂದು ಈ ಭಾವನಾತ್ಮಕ ಸಾಲುಗಳನ್ನು ಬರೆದು ರಾಹುಲ್ ಗಾಂಧಿ ಸ್ಮರಿಸಿದ್ದು ಹೀಗೆ Read More »