ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ
ಸಮಗ್ರ ನ್ಯೂಸ್ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ […]
ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ Read More »

