“ಅಯ್ಯೋ ಅದೆಲ್ಲಾ ಸುಳ್ಳು’, ವಿಜಯ್ ಮತ್ತು ನನ್ನ ನಡುವೆ ನಡೆದದ್ದು ಇಷ್ಟು ಮಾತ್ರ”| ಸತ್ಯಬಿಚ್ಚಿಟ್ಟ ರಶ್ಮಿಕಾ ಮಂದಣ್ಣ
ಸಮಗ್ರ ನ್ಯೂಸ್: 2018 ರಿಂದಲೂ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ನಡುವಿನ ಗಾಸಿಪ್ಗಳು ಹರಿದಾಡುತ್ತಲೇ ಇವೆ. ಅದಕ್ಕೆ ತಕ್ಕಂತೆ ಆಗಾಗ್ಗೆ ಅವರು ಹೈದರಾಬಾದ್, ಮುಂಬೈ ನಗರಗಳಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಪರಸ್ಪರರ ಮನೆಗಳಿಗೆ ಭೇಟಿ ಸಹ ನೀಡುತ್ತಿರುತ್ತಾರೆ. ಆದರೆ ಇದೀಗ ಮೊದಲ ಬಾರಿಗೆ ತಮ್ಮ ಹಾಗೂ ವಿಜಯ್ ದೇವರಕೊಂಡ ನಡುವಿನ ಸಂಬಂಧದ ಬಗ್ಗೆ, ತಮ್ಮಿಬ್ಬರ ಬಗ್ಗೆ ಹಬ್ಬಿರುವ ಸುದ್ದಿಗಳ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ವಿಜಯ್ ಜೊತೆಗಿನ ಡೇಟಿಂಗ್ ಸುದ್ದಿಗಳ ಬಗ್ಗೆ ಕೇಳಿದಾಗ ಮಾತನಾಡಿರುವ ರಶ್ಮಿಕಾ, […]