RCB vs GT

ಭರ್ಜರಿ ಗೆಲುವಿನೊಂದಿಗೆ ಫೈನಲ್ ಗೆ ಎಂಟ್ರಿಕೊಟ್ಟ RCB

ಸಮಗ್ರ ನ್ಯೂಸ್ : ಧರ್ಮಶಾಲಾದಲ್ಲಿ ಮೇ 26 ರಂದು ನಡೆದ ಕ್ವಾಲಿಫೈಯರ್‌-1 ಪಂದ್ಯದಲ್ಲಿ 92 ರನ್‌ಗಳ ಭರ್ಜರಿ ಗೆಲುವಿನೊಂದಿಗೆ ಆರ್‌ಸಿಬಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಐಪಿಎಲ್‌ನಲ್ಲಿ ಸತತ ಎರಡನೇ ಟ್ರೋಫಿ ಗೆಲ್ಲುವ ಭರವಸೆಯನ್ನು ಅಭಿಮಾನಿಗಳಲ್ಲಿ ಆರ್‌ಸಿಬಿ ಜೀವಂತವಾಗಿರಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಉತ್ತಮ ಆರಂಭ ಪಡೆದುಕೊಂಡಿತು. ಬ್ಯಾಟಿಂಗ್‌ನಲ್ಲಿ ಅಬ್ಬರಿಸಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 254 ರನ್‌ಗಳ ಬೃಹತ್‌ ಮೊತ್ತವನ್ನು ಕಲೆಹಾಕಿತು. 255 ರನ್‌ಗಳ ಗುರಿ ಬೆನ್ನತ್ತಿದ ಜಿಟಿ ಬ್ಯಾಟಿಂಗ್‌ನಲ್ಲಿ ಮಕಾಡೆ […]

ಭರ್ಜರಿ ಗೆಲುವಿನೊಂದಿಗೆ ಫೈನಲ್ ಗೆ ಎಂಟ್ರಿಕೊಟ್ಟ RCB Read More »

RCB vs GT:ಧರ್ಮಶಾಲಾದಲ್ಲಿ ಯಾರ ದರ್ಬಾರ್‌ ನಡೆಯುತ್ತೆ?

ಧರ್ಮಶಾಲಾ: 19ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 70 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಪ್ಲೇ ಆಫ್ ಪರ್ವ ಸುರುವಾಗಿದೆ. ಇಂದು (ಮಂಗಳವಾರ)ಸಂಜೆ 7:30ಕ್ಕೆ HPCA ಕ್ರೀಡಾಂಗಣ, ಧರ್ಮಶಾಲಾ,ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸಮಬಲಶಾಲಿಗಳಾದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮಾಜಿ ಚಾಂಪಿಯನ್ಸ್‌ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗಲಿವೆ. ಕ್ವಾಲಿಫೈಯರ್-1 ಫೈಟ್‌ ನಡೆಯಲಿದ್ದು, ಸಂಜೆ 7:30ಕ್ಕೆ ಪಂದ್ಯ ಶುರುವಾಗಲಿದೆ. ಬ್ಯಾಟಿಂಗ್ ಗೆ ಅನುಕೂಲಕರವಾದ ಧರ್ಮಶಾಲಾ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ತಂಡಗಳೇ ಹೆಚ್ಚುಬಾರಿ ಗೆದ್ದಿರುವುದು

RCB vs GT:ಧರ್ಮಶಾಲಾದಲ್ಲಿ ಯಾರ ದರ್ಬಾರ್‌ ನಡೆಯುತ್ತೆ? Read More »