ಶೀಘ್ರದಲ್ಲೇ 900 ಪಿಎಸ್ಐ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ| ನೇಮಕಾತಿಯಲ್ಲಿ ಈ ಬಾರಿ ಅಕ್ರಮ ನಡೆಯಲ್ಲ ಎಂದ ಗೃಹ ಸಚಿವ ಆರಗ‌ ಜ್ಞಾನೇಂದ್ರ

ಸಮಗ್ರ ನ್ಯೂಸ್: ಈಗಾಗಲೇ 545 ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು‌ ಅನುಕರಣೀಯ ಸಂಗತಿಯಾಗಿದೆ. ಈ ಹಿಂದೆ ವರ್ಷಕ್ಕೆ ರಾಜ್ಯದಲ್ಲಿ 2 ರಿಂದ 3 ಪೊಲೀಸ್ […]

ಶೀಘ್ರದಲ್ಲೇ 900 ಪಿಎಸ್ಐ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ| ನೇಮಕಾತಿಯಲ್ಲಿ ಈ ಬಾರಿ ಅಕ್ರಮ ನಡೆಯಲ್ಲ ಎಂದ ಗೃಹ ಸಚಿವ ಆರಗ‌ ಜ್ಞಾನೇಂದ್ರ Read More »