ಸಾ.ರಾ ಮಹೇಶ್ ಮೇಲೆ ಭೂ ಹಗರಣ ಆರೋಪ| ರೋಹಿಣಿ ಸಿಂಧೂರಿ ವಿರುದ್ಧ ಒಂದು ಕೋಟಿ ರೂ ಮಾನನಷ್ಟ ಮೊಕದ್ದಮೆ
ಸಮಗ್ರ ನ್ಯೂಸ್: ಮೈಸೂರು ಡಿಸಿ ಆಗಿದ್ದಾಗ ಐಎಎಸ್ ಅಧಿಕಾರಿ ರೋಹಿಣಿಯಿಂದ ಹಲವು ಅಕ್ರಮಗಳನ್ನು ಬಯಲು ಮಾಡಿದ್ದಕ್ಕೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಈ ಸಂಬಂಧ ರೋಹಿಣಿ ವಿರುದ್ಧ ಮಾನನಷ್ಟ ಕೇಸ್ ದಾಖಲು ಮಾಡುವುದಾಗಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮೈಸೂರಿನಲ್ಲಿ ಹೇಳಿಕೆ ನೀಡಿದರು. ನಗರದಲ್ಲಿ ಶಾಸಕ ಸಾ. ರಾ ಮಹೇಶ್, ವಕೀಲ್ ಅರುಣ್ ಕುಮಾರ್ ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಜಿಲ್ಲಾಧಿಕಾರಿ ಐಶಾರಾಮಿ ಜೀವನ ನಡೆಸಿದ್ದಾರೆ. ಸರ್ಕಾರಿ ಹಣ ರ್ದುವಿನಿಯೋಗ, ಕೋವಿಡ್ ಸಂದರ್ಭದ ಕಾರ್ಯವೈಖರಿ […]
ಸಾ.ರಾ ಮಹೇಶ್ ಮೇಲೆ ಭೂ ಹಗರಣ ಆರೋಪ| ರೋಹಿಣಿ ಸಿಂಧೂರಿ ವಿರುದ್ಧ ಒಂದು ಕೋಟಿ ರೂ ಮಾನನಷ್ಟ ಮೊಕದ್ದಮೆ Read More »