Shivamogga news

ಸಹಜ ಸ್ಥಿತಿಯತ್ತ ಶಿವಮೊಗ್ಗ; ಇಂದಿನಿಂದ ಶಾಲಾ-ಕಾಲೇಜುಗಳು ಮತ್ತೆ ಆರಂಭ

ಸಮಗ್ರ ನ್ಯೂಸ್: ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳುತ್ತಿದ್ದು, ಎಂದಿನಂತೆ ಇಂದಿನಿಂದ ಶಾಲಾ – ಕಾಲೇಜುಗಳು ಆರಂಭವಾಗಲಿವೆ. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಆಗಸ್ಟ್ 18ರ ರಾತ್ರಿ ಹತ್ತು ಗಂಟೆಯವರೆಗೆ ಮುಂದುವರೆಯಲಿದೆ. ಶಿವಮೊಗ್ಗ ಹಾಗೂ ಭದ್ರಾವತಿ ನಗರದ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ವಾಹನಗಳ ತಪಾಸಣಾ ಕಾರ್ಯವನ್ನು ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳೇ ಖುದ್ದಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ […]

ಸಹಜ ಸ್ಥಿತಿಯತ್ತ ಶಿವಮೊಗ್ಗ; ಇಂದಿನಿಂದ ಶಾಲಾ-ಕಾಲೇಜುಗಳು ಮತ್ತೆ ಆರಂಭ Read More »

ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳಲ್ಲಿ ಬದಲಾವಣೆ| ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ

ಸಮಗ್ರ ನ್ಯೂಸ್: ವೀರ ಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಆ. 15 ರ ಮದ್ಯಾಹ್ನ 3 ಗಂಟೆಯಿಂದ ಆ. 18 ರಂದು ರಾತ್ರಿ 10 ಗಂಟೆಯವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ. 5 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿರ್ಬಂಧಿಸಿದೆ. ಯಾವುದೇ ಮೆರವಣಿಗೆ, ಸಭೆ, ಸಮಾರಂಭ ಮತ್ತು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ

ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳಲ್ಲಿ ಬದಲಾವಣೆ| ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ Read More »

ಶಿವಮೊಗ್ಗದಲ್ಲಿ ಭುಗಿಲೆದ್ದ ಪ್ಲೆಕ್ಸ್ ತೆರವು ವಿವಾದ।ಹಿಂದೂ ಯುವಕನಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿವಾದ ಭುಗಿಲೆದ್ದಿದೆ. ಈ ಕಾರಣದಿಂದಾಗಿಯೇ ಇಂದಿನಿಂದ ಮೂರು ದಿನ ನಗರದಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಮತ್ತೊಂದೆಡೆ ನಗರದ ಉಪ್ಪಾರಕೇರಿಯಲ್ಲಿ 20 ವರ್ಷದ ಪ್ರೇಮ್ ಸಿಂಗ್ ಎಂಬಾತನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿಯಲಾಗಿದೆ. ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಬೈಕ್ ಬಿಟ್ಟು ಪರಾರಿಯಾಗಿದ್ದಾರೆ. ಇರಿತಕ್ಕೊಳಗಾದ ಯುವಕನನ್ನು ಪ್ರೇಮ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರೇಮ್

ಶಿವಮೊಗ್ಗದಲ್ಲಿ ಭುಗಿಲೆದ್ದ ಪ್ಲೆಕ್ಸ್ ತೆರವು ವಿವಾದ।ಹಿಂದೂ ಯುವಕನಿಗೆ ಚೂರಿ ಇರಿತ Read More »