ಪುಂಜಾಲಕಟ್ಟೆ: ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಯುವಕ ಬಂಧನ

ಸಮಗ್ರ ನ್ಯೂಸ್: ರಾಜಕೀಯ ವ್ಯಕ್ತಿಗಳ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪದ ಮೇಲೆ ವಾಮದಪದವು ನಿವಾಸಿಯೋರ್ವರಿಗೆ ಬಂಟ್ವಾಳ ತಾಲೂಕು ದಂಡಾಧಿಕಾರಿ ಡಾ. ಸ್ಮಿತಾರಾಮು ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಈತ ಸೋಶಿಯಲ್ ಮಿಡಿಯಾದಲ್ಲಿ ಕಳೆದ ಹಲವು ದಿನಗಳಿಂದ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡುತ್ತಿದ್ದ, ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಪುಂಜಾಲಕಟ್ಟೆ ಪೊಲೀಸರು ಕಳೆದ ಫೆಬ್ರವರಿ ತಿಂಗಳಿನಲ್ಲಿ ಈತನ ಮೇಲೆ ತಹಶೀಲ್ದಾರ್ ಅವರಿಗೆ ಪಿ.ಎ.ಆರ್. ವರದಿಯೊಂದನ್ನು ಸಲ್ಲಿಸಿದ್ದರು. ಈತನ ಮೇಲೆ ಇಂತಹ 5 ಪ್ರಕರಣಗಳಿದ್ದು, […]

ಪುಂಜಾಲಕಟ್ಟೆ: ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಯುವಕ ಬಂಧನ Read More »