ದ.ಕ ಜಿಲ್ಲೆಯ 42 ಶಾಲೆಗಳಲ್ಲಿ ಶೂನ್ಯ ದಾಖಲಾತಿ| ಮುಚ್ಚುವ ಭೀತಿಯಲ್ಲಿ ಶಿಕ್ಷಣ ಸಂಸ್ಥೆಗಳು
ಸಮಗ್ರ ನ್ಯೂಸ್: ಕಳೆದೆರಡು ವರ್ಷಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 42 ಶಾಲೆಗಳಲ್ಲಿ ಶೂನ್ಯ ದಾಖಲಾತಿಯಾಗಿದೆ. ಇದರಿಂದ ಆ ಶಾಲೆಗಳನ್ನು ಮುಚ್ಚುವ ಭೀತಿ ಎದುರಾಗಿದೆ. 2021-22 ಮತ್ತು 2022-23 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಸೇರಿ ಒಟ್ಟು 42 ಶಾಲೆಗಳಲ್ಲಿ ಶೂನ್ಯ ದಾಖಲಾತಿ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಭಾಗದ 8 ಶಾಲೆಗಳು, ಬೆಳ್ತಂಗಡಿ ವಿಭಾಗದ 2, ಮಂಗಳೂರು ಉತ್ತರ ವಿಭಾಗದ 12, ಮಂಗಳೂರು ದಕ್ಷಿಣ ವಿಭಾಗದ 9, ಮೂಡಬಿದ್ರೆ […]
ದ.ಕ ಜಿಲ್ಲೆಯ 42 ಶಾಲೆಗಳಲ್ಲಿ ಶೂನ್ಯ ದಾಖಲಾತಿ| ಮುಚ್ಚುವ ಭೀತಿಯಲ್ಲಿ ಶಿಕ್ಷಣ ಸಂಸ್ಥೆಗಳು Read More »