ದ.ಕ ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧ| ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧಿಸಿ ಹಸಿರು ಪೀಠ ಆದೇಶವಿದೆ. ಇದೇ ಆಧಾರ ಮೇಲೆ ದ.ಕ. ಜಿಲ್ಲೆಯಲ್ಲೂ ಸಿಆರ್‌ಝೆಡ್‌ನಲ್ಲೂ ಮರಳುಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಇದೀಗ ತಡೆ ನೀಡುವಂತೆ ಮರಳುಗಾರರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು, ಹೈಕೋರ್ಟ್ ಜಿಲ್ಲಾಧಿಕಾರಿ ಆದೇಶಕ್ಕೆ ತಡೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಿಷೇಧ ಮಾಡುವಂತೆ ಮೇ 22 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ. ರಾಜೇಂದ್ರ ಆದೇಶ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೂಡಲೇ ನದಿ […]
ದ.ಕ ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧ| ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ Read More »

