ರಾಜೀನಾಮೆಗೆ ಸಮಯಾವಕಾಶ ಕೇಳಿದ ಸಿಎಂ ಸಿದ್ದು : ಮಧ್ಯರಾತ್ರಿ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು
ಸಮಗ್ರ ನ್ಯೂಸ್ : ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ (Siddaramaiah) […]
ರಾಜೀನಾಮೆಗೆ ಸಮಯಾವಕಾಶ ಕೇಳಿದ ಸಿಎಂ ಸಿದ್ದು : ಮಧ್ಯರಾತ್ರಿ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು Read More »

