‘ಅಕ್ರಮ ಸಕ್ರಮ’ ಅವಧಿ ಒಂದು ವರ್ಷ ವಿಸ್ತರಣೆ’ – ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯ ಸರಕಾರವು ಅಕ್ರಮ- ಸಕ್ರಮ ಅರ್ಜಿ ಸಲ್ಲಿಕೆ ಅವಧಿಯನ್ನು ಒಂದು ವರ್ಷಗಳ ಕಾಲ ವಿಸ್ತರಣೆ ಮಾಡಿದ್ದು, ಇದಕ್ಕೆ ಸಂಬಂಧಪಟ್ಟಂತೆ ಕಂದಾಯ ಇಲಾಖೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. 94 ಎ ತಿದ್ದುಪಡಿ ಮೂಲಕ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಿ ಸರಕಾರಿ ಭೂಮಿಯಲ್ಲಿ ನಡೆಸುತ್ತಿದ್ದ ಅಕ್ರಮ ಸಾಗುವಾಳಿಯನ್ನು ಸಕ್ರಮಗೊಳಿಸಿಕೊಳ್ಳುವುದಕ್ಕೆ ಅವಕಾಶವಿತ್ತು. ಆದರೆ ಈ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡುವುದಕ್ಕೆ ಸರಕಾರ ನಿರ್ಧರಿಸಿದೆ. ಇನ್ನು ಯಾವುದೇ ಒಬ್ಬ ವ್ಯಕ್ತಿ ತನ್ನ ಸ್ವಾಧೀನಕ್ಕೆ […]
‘ಅಕ್ರಮ ಸಕ್ರಮ’ ಅವಧಿ ಒಂದು ವರ್ಷ ವಿಸ್ತರಣೆ’ – ರಾಜ್ಯ ಸರ್ಕಾರ Read More »