ರಾಜಧಾನಿಯ ಹಲವೆಡೆ ‘ಪೇ-ಸಿಎಂ’ ಪೋಸ್ಟರ್| ಮೂರು ಠಾಣೆಯಲ್ಲಿ ಪ್ರಕರಣ ದಾಖಲು
ಸಮಗ್ರ ನ್ಯೂಸ್: ಬೆಂಗಳೂರು ನಗರದಾದ್ಯಂತ ಕ್ಯೂಆರ್ ಕೋಡ್‌ನೊಂದಿಗೆ ಪೇ-ಸಿಎಂ ಪೋಸ್ಟರ್‌ಗಳು ಕಂಡು ಬಂದಿದ್ದು, ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ‘ಪೇ-ಸಿಎಂ’ ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ. ಈ ಪ್ರಕರಣ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ನೀಡಿರುವ ದೂರಿನ ಅನ್ವಯ ಪಬ್ಲಿಕ್ ಪೋಸ್ಟ್ ಡಿಸ್ಫಿಗರ್ಮೆಂಟ್ ಆಯಕ್ಟ್ ಅಡಿ ಕೇಂದ್ರ ವಿಭಾಗದ ಮೂರು ಠಾಣೆಗಳಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಆರ್.ಟಿ.ನಗರ, ಸದಾಶಿವನಗರ, ಶೇಷಾದ್ರಿಪುರಂ, ಭಾರತಿನಗರ, ಹೈಗ್ರೌಂಡ್ಸ್, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೇಸ್
ರಾಜಧಾನಿಯ ಹಲವೆಡೆ ‘ಪೇ-ಸಿಎಂ’ ಪೋಸ್ಟರ್| ಮೂರು ಠಾಣೆಯಲ್ಲಿ ಪ್ರಕರಣ ದಾಖಲು Read More »

