ಅಂಗಿ ಬನಿಯನ್ ತೆಗೆಯುವ ನಿಯಮ ಮೂಲಭೂತ ಹಕ್ಕಿನ ಉಲ್ಲಂಘನೆ| ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ ಪರಿಸರ ಸಂರಕ್ಷಣಾ ಒಕ್ಕೂಟ
ಸಮಗ್ರ ನ್ಯೂಸ್: ದೇವರ ದರ್ಶನಕ್ಕಾಗಿ ಅಂಗಿ ಬನಿಯನ್ ತೆಗೆದು ಪ್ರವೇಶಿಸುವುದು ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ದೂರು ಸಲ್ಲಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಮತ್ತೆ ಸುದ್ದಿಯಲ್ಲಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಆಗಮಿಸುವ ಪುರುಷ ಭಕ್ತರು ಅಂಗಿ-ಬನಿಯನ್ ತೆಗೆದು ಬರಬೇಕು ಎಂಬ ಸದ್ಯ ಇರುವ ನಿಯಮವನ್ನು ಬದಲಿಸಲು ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟವು ಮನವಿ ಮಾಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಜೊತೆಗೆ ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ […]