Sullia news

ಸುಳ್ಯ: ಆಕಸ್ಮಿಕ ಬೆಂಕಿ ಅವಘಡದಲ್ಲಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಬೆಂಕಿ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಸುಧಾಕರ್(45) ಎಂದು ಗುರುತಿಸಲಾಗಿದೆ. ದೇವರಿಗೆ ಹಚ್ಚಿದ್ದ ದೀಪ ಸುಧಾಕರವರು ಮಲಗಿದ್ದ ಹಾಸಿಗೆಗೆ ತಗುಲಿ ಬೆಂಕಿ ಹಚ್ಚಿ ಕೊಂಡಿದೆ. ಈ ವೇಳೆ ಮನೆಯಲ್ಲಿ ಯಾರು ಇಲ್ಲದೆ ಮತ್ತು ಸುಧಾಕರವರು ಅನಾರೋಗ್ಯದಿಂದ ಕಾರಣ ಎದ್ದು ಓಡಾಡಲು ಸಾದ್ಯವಾಗದೆ ಬೆಂಕಿ ಅವರ ದೆಹಕ್ಕೂ ತಗುಲಿ ಸಾವನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಆಕಸ್ಮಿಕ ಬೆಂಕಿ ಅವಘಡದಲ್ಲಿ ವ್ಯಕ್ತಿ ಸಾವು Read More »

ಸುಳ್ಯ: ರಸ್ತೆ ದುರಸ್ತಿ‌ಗೊಳಿಸಲು ಮನವಿ ಸಲ್ಲಿಸಿದ ನೆಕ್ಕರೆ ನಿವಾಸಿಗಳು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ನೆಕ್ಕರೆ ಗಿರಿಜನ ಕಾಲೋನಿಗೆ ಸಂಪರ್ಕಿಸುವ ರಸ್ತೆ ದುರಸ್ಥಿಗೊಳಿಸುವ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ನೆಕ್ಕರೆ ನಿವಾಸಿಗಳು ಮನವಿ ಸಲ್ಲಿಸಿದರು. ಅರಂತೋಡು-ಎಲಿಮಲೆ ರಸ್ತೆಯಲ್ಲಿ ನೆಕ್ಕರೆ ಎಂಬ ಊರಿಗೆ ಹಾದು ಹೋಗುವ ರಸ್ತೆಯಾಗಿದ್ದು ಇಲ್ಲಿ ಸುಮಾರು ಆರು ಗಿರಿಜನ ಕುಟುಂಬಗಳು ವಾಸಮಾಡುತ್ತಿವೆ. ಆದರೆ ಈ ಊರಿಗೆ ಸುಮಾರು _10 ಕಿ.ಮೀ ದೂರ ಕಾಡಿನ ಮಧ್ಯದಲ್ಲಿ ಸಂಚರಿಸಬೇಕು. ಕೆಲವು ಕಡೆಗಳಲ್ಲಿ ಮಾತ್ರ ಕಾಂಕ್ರೀಟಿಕರಣ, ಉಳಿದ ಕಡೆಗಳಲ್ಲಿ ಹೊಂಡ ಗುಂಡಿಗಳು ಇವೆ. ಹಾಗಾಗಿ 10

ಸುಳ್ಯ: ರಸ್ತೆ ದುರಸ್ತಿ‌ಗೊಳಿಸಲು ಮನವಿ ಸಲ್ಲಿಸಿದ ನೆಕ್ಕರೆ ನಿವಾಸಿಗಳು Read More »

ಸುಳ್ಯ: ಪ್ರವೀಣ್ ನೆಟ್ಟಾರುರವರ ಚಿಕನ್ ಅಂಗಡಿ ಪುನರಾರಂಭ| ಇವರೇ ಅಂಗಡಿಯ ಹೊಸ ಮಾಲೀಕ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಮುಚ್ಚಿದ್ದ ಪ್ರವೀಣ್ ಮಾಲೀಕತ್ವದ ಕೋಳಿ ಅಂಗಡಿ ಮತ್ತೆ ಪುನಾರಂಭಗೊಂಡಿದೆ. ಪ್ರವೀಣ್ ನೆಟ್ಟಾರು ‌ಕುಟುಂಬಸ್ಥರು ಅಂಗಡಿ ಮುನ್ನಡೆಸಲು ಉತ್ಸಾಹ ತೋರದ ಕಾರಣ ಬೆಳ್ಳಾರೆ ಭಾಗದ ಮತ್ತೊಬ್ಬ ಬಿಜೆಪಿ ಮತ್ತು‌ ಹಿಂದೂ ಕಾರ್ಯಕರ್ತರೊಬ್ಬರು ಈ ಅಂಗಡಿಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಜು.26ರಂದು ಹಂತಕರಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಮಾಲೀಕತ್ವದ ಅಕ್ಷಯ ಚಿಕನ್ ಸೆಂಟರ್ ಮತ್ತೆ ಪುನರಾರಂಭಗೊಂಡಿದೆ. ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಸಕ್ರೀಯ ಸದಸ್ಯ

ಸುಳ್ಯ: ಪ್ರವೀಣ್ ನೆಟ್ಟಾರುರವರ ಚಿಕನ್ ಅಂಗಡಿ ಪುನರಾರಂಭ| ಇವರೇ ಅಂಗಡಿಯ ಹೊಸ ಮಾಲೀಕ Read More »

ಸುಳ್ಯ: ಹಿರಿಯ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಭಾಷಾ ವಿಜ್ಞಾನಿ, ವಿದ್ವಾಂಸರಾದ ಖ್ಯಾತ ಸಾಹಿತಿ ಪ್ರೊ.ಕೋಡಿ ಕುಶಾಲಪ್ಪ ಗೌಡ(91) ವಯೋ ಸಹಜ ಅನಾರೋಗ್ಯದಿಂದ ಶುಕ್ರವಾರ ತಡರಾತ್ರಿ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ ಕೋಡಿ ಮನೆತನದ ಕೃಷ್ಣಪ್ಪ ಗೌಡ ಹಾಗೂ ಗೌರಮ್ಮನವರ ಪುತ್ರರಾಗಿ 1931 ಮೇ 30 ರಂದು ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಪುತ್ತೂರಿನ ಬೋರ್ಡ್ ಹೈಸ್ಕೂಲಿನಲ್ಲಿ ಮಾಡಿದರು. ಮಡಿಕೇರಿ ಸರಕಾರಿ ಕಾಲೇಜಿನಲ್ಲಿ ಬಿ.ಎ. ಮಾಡಿ 1956ರಲ್ಲಿ ಮದರಾಸು

ಸುಳ್ಯ: ಹಿರಿಯ ಭಾಷಾ ವಿಜ್ಞಾನಿ, ಸಾಹಿತಿ ಕೋಡಿ ಕುಶಾಲಪ್ಪ ಗೌಡ ಇನ್ನಿಲ್ಲ Read More »

ಸುಳ್ಯದಲ್ಲಿ ನಡೆದ ಕನ್ನಡ ಚಲನಚಿತ್ರದ ಆಡಿಷನ್ ಕಾರ್ಯಕ್ರಮ

ಸಮಗ್ರ ನ್ಯೂಸ್: ದೃಷ್ಟಿ ಮೀಡಿಯಾ ಮತ್ತು ಪ್ರೊಡಕ್ಷನ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಪ್ರೊಡಕ್ಷನ್ ನಂಬರ್ 2 ಆಯೋಜಿಸುವ ಕೌಟುಂಬಿಕ ಚಲನಚಿತ್ರದ ಚಿತ್ರೀಕರಣಕ್ಕೆ ಉದಯೋನ್ಮುಖ ಕಲಾವಿದರ ಹುಡುಕಾಟದ ಆಡಿಷನ್ ಕಾರ್ಯಕ್ರಮವು ಸುಳ್ಯದ ಶಿವಕೃಪಾ ಕಲಾಮಂದಿರದ ಸಭಾಂಗಣದಲ್ಲಿ ಜರುಗಿತು. ಈ ಚಲನಚಿತ್ರದ ಸ್ಕ್ರೀನ್ ಪ್ಲೆ ಮತ್ತು ನಿರ್ದೇಶನವನ್ನು ಸುಳ್ಯದ ಖ್ಯಾತ ನಿರ್ದೇಶಕ ಸಂತೋಷ್ ಕೊಡಂಕೇರಿಯವರು ಆಡಿಷನ್ ಗೆ ಬಂದ ನೂತನ ಕಲಾವಿದರಿಗೆ ಸಿನೆಮಾದ ಪಾತ್ರ ಪೋಷಣೆ ಹೇಗೆ ….? ಪಾತ್ರಕ್ಕೆ ಜೀವ ಕೊಡುವ ಬಗೆ ಹೇಗೆ …?? ಚಿತ್ರದಲ್ಲಿ ಅನುಸರಿಸುವ ನೀತಿ

ಸುಳ್ಯದಲ್ಲಿ ನಡೆದ ಕನ್ನಡ ಚಲನಚಿತ್ರದ ಆಡಿಷನ್ ಕಾರ್ಯಕ್ರಮ Read More »

ಸುಳ್ಯ-ಪುತ್ತೂರು ನಡುವಿನ ಸಾಮಾನ್ಯ ಪ್ರಯಾಣಕ್ಕೆ ಎಕ್ಸ್ಪ್ರೆಸ್ ಟಿಕೆಟ್…!ಸಮಯಕ್ಕೆ ಸರಿಯಾಗಿ ಬಸ್ಸಿಲ್ಲದೇ ಪ್ರಯಾಣಿಕರ ಪರದಾಟ

ಪುತ್ತೂರು: ಮಂಗಳೂರಿಗೆ ಪ್ರಧಾನಿ ಆಗಮನದ ಹಿನ್ನಲೆ, ಸರಕಾರಿ ಬಸ್ಸುಗಳೆಲ್ಲವೂ ಅಲ್ಲಿಗೆ ತೆರಳಿದ್ದು ದಕ ಸೇರಿದಂತೆ ಸುತ್ತಮುತ್ತಲಿನ ಕೆಲವು ಜಿಲ್ಲೆಗಳಲ್ಲಿ ಬಸ್ಸಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ಸಂಪರ್ಕ ದ ಬಗ್ಗೆ ವಿಚಾರಿಸಿದಾಗ, ಸಾರಿಗೆ ಸಿಬ್ಬಂದಿಗಳಿಂದ ಸರಿಯಾದ ಉತ್ತರ ಸಿಗದೆ ಪ್ರಯಾಣಿಕರು ಪರದಾಡುವಂತಾಗಿದೆ. ಅದರಲ್ಲೂ ಹಿರಿಯ ನಾಗರಿಕರು ಅತಿಯಾಗಿ ಕಷ್ಟ ಅನುಭವಿಸುವಂತಾಗಿದೆ. ಪ್ರಧಾನಿ ನೋಡಲು ತೆರಳುವ ಜನರಿಗೆ ಸರಕಾರಿ ಸಾರಿಗೆ ಬಸ್ ಗಳನ್ನು ನಿಯೋಜಸಿಲಾಗಿದೆ. ಆದರೆ ಸಾಮಾನ್ಯ ಜನರ ಪ್ರಯಾಣಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಜನತೆ ಭಾರಿ ತೊಂದರೆಗೀಡಾಗಿದ್ದಾರೆ.

ಸುಳ್ಯ-ಪುತ್ತೂರು ನಡುವಿನ ಸಾಮಾನ್ಯ ಪ್ರಯಾಣಕ್ಕೆ ಎಕ್ಸ್ಪ್ರೆಸ್ ಟಿಕೆಟ್…!ಸಮಯಕ್ಕೆ ಸರಿಯಾಗಿ ಬಸ್ಸಿಲ್ಲದೇ ಪ್ರಯಾಣಿಕರ ಪರದಾಟ Read More »

ಸುಳ್ಯ: ಶಿಲಾಯುಗ ಕಾಲದ ಬೃಹತ್ ಕಲ್ಲು ಪತ್ತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿಂತಿಕಲ್ಲು ಊರಿನಲ್ಲಿ ಬೃಹತ್ ಶಿಲಾಯುಗ ಕಾಲದ ನಿಲ್ಸ್ಕಲ್ ಮಾದರಿಯ ಸಮಾಧಿ ಕಂಡು ಬಂದಿದೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿಯವರು ತಿಳಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಈ ಮಾದರಿಯ ಬೃಹತ್ ಶಿಲಾಯುಗದ ಸಮಾಧಿ ಪತ್ತೆಯಾಗಿದೆಯೆಂದು ಅವರು ತಿಳಿಸಿದ್ದಾರೆ. ಸಮಾಧಿಯ ಆಸುಪಾಸಿನಲ್ಲಿ ಅಥವಾ

ಸುಳ್ಯ: ಶಿಲಾಯುಗ ಕಾಲದ ಬೃಹತ್ ಕಲ್ಲು ಪತ್ತೆ Read More »

ವಾರದ ಹಿಂದೆ ರಸ್ತೆ ಇಲ್ಲವೆಂದು ರೋಗಿಯನ್ನು ಹೊತ್ತೊಯ್ದರು| ಈಗ ಜೀಪ್ ನಲ್ಲಿ ತೆಂಗಿನಕಾಯಿ ಕೊಂಡೊಯ್ದರು|

ಸಮಗ್ರ ನ್ಯೂಸ್: ರಸ್ತೆ ಸಂಪರ್ಕವಿಲ್ಲದ ಕಾರಣ ಮರದ ಬಡಿಗೆಗೆ ಬಟ್ಟೆ ಕಟ್ಟಿ, ಅದರಲ್ಲಿ ಅನಾರೋಗ್ಯ ಪೀಡಿತ ವೃದ್ದೆಯನ್ನು ಹೊತ್ತೊಯ್ದ ಘಟನೆಯು ಇದೀಗ ತಿರುವು ಪಡೆದುಕೊಂಡಿದ್ದು, ಅದೇ ವೃದ್ದೆಯ ಮನೆಯಿಂದ ಜೀಪು ಮೂಲಕ ತೆಂಗಿನಕಾಯಿ ಕೊಂಡೊಯ್ಯುವ ವೀಡಿಯೋ ವೈರಲ್ ಆಗಿದೆ. ಕಡಬ ತಾಲೂಕಿನ ನೂಜಿಬಾಳ್ತಿಲದ ಕಮಲಾ (70) ಎಂಬ ವೃದ್ದೆಯನ್ನು ಮರದ ಕಂಬಕ್ಕೆ ಸೀರೆ ಕಟ್ಟಿ ಅದರಲ್ಲಿ ಮಲಗಿಸಿ ಚಿಕಿತ್ಸೆಗಾಗಿ ಕರೆದೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ರಸ್ತೆ ಸಂಚಾರ ವ್ಯವಸ್ಥೆಯಿಲ್ಲದ ಕಾರಣ

ವಾರದ ಹಿಂದೆ ರಸ್ತೆ ಇಲ್ಲವೆಂದು ರೋಗಿಯನ್ನು ಹೊತ್ತೊಯ್ದರು| ಈಗ ಜೀಪ್ ನಲ್ಲಿ ತೆಂಗಿನಕಾಯಿ ಕೊಂಡೊಯ್ದರು| Read More »

ಸುಳ್ಯ: ಅರಮನೆಗಯದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ಘಟಕ ಉದ್ಘಾಟನೆ| ‘ಸಮಗ್ರ ಸಮಾಚಾರ’ಕ್ಕೆ ಸನ್ಮಾನ

ಸಮಗ್ರ ನ್ಯೂಸ್: ಅಂಬೇಡ್ಕರ್ ರಕ್ಷಣಾ ವೇದಿಕೆಯ ನೂತನ ಘಟಕದ ಉದ್ಘಾಟನೆ ಕಾರ್ಯಕ್ರಮವು ಆ.22 ರಂದು ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಸೇನಾಧಿಕಾರಿ ಕಮಲಾಕ್ಷ ಪಿಂಡಿಮನೆ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ಸೇನಾಧಿಕಾರಿ ನವೀನ್ ಪಿಂಡಿಮನೆ, ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ, ಅಂಬೇಡ್ಕರ್ ರಕ್ಷಣಾ ವೇದಿಕೆಯ ಆಲೆಟ್ಟಿ ಗ್ರಾಮ ಘಟಕದ ಅಧ್ಯಕ್ಷರಾದ ಆನಂದ ರಂಗತ್ತಮಲೆ, ಸಮಗ್ರ ಸಮಾಚಾರ ಪ್ರಧಾನ ಸಂಪಾದಕ ಜಯದೀಪ್ ಕುದ್ಕುಳಿ ಹಾಗೂ ಸ್ಥಳೀಯ ಸಂಘಟಕರು ಉಪಸ್ಥಿತರಿದ್ದರು. ನೂತನ

ಸುಳ್ಯ: ಅರಮನೆಗಯದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ಘಟಕ ಉದ್ಘಾಟನೆ| ‘ಸಮಗ್ರ ಸಮಾಚಾರ’ಕ್ಕೆ ಸನ್ಮಾನ Read More »

ಸುಳ್ಯ: ದುರಸ್ಥಿಗೊಂಡ ಅರಮನೆಗಯ ತೂಗುಸೇತುವೆ; ಗ್ರಾಮಸ್ಥರಿಂದ ಅಭಿನಂದನೆ

ಸಮಗ್ರ ನ್ಯೂಸ್: ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆಗಯ ಎಂಬ ಪರಿಶಿಷ್ಟ ಪಂಗಡದ 30 ಮನೆಗಳಿದ್ದು ಅಲ್ಲಿಯ ತೂಗು ಸೇತುವೆ ಸಂಪೂರ್ಣ ಶಿಥಿಲ ಗೊಂಡಿದ್ದರ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಸ್ಥಳೀಯರು ದೂರು ನೀಡಿದ್ದರು. ಈ ವೇಳೆ ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ ಮತ್ತು ಜಿಲ್ಲಾ ಸಂಚಾಲಕ ಪರಮೇಶ್ವರ ಕೆಮ್ಮಿಂಜೆ ಇವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ನಂತರ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿ ನಂತರ ಮಾನ್ಯ ತಹಶೀಲ್ದಾರರಾದ ಅನಿತ ಲಕ್ಷ್ಮಿ ಅವರಿಗೆ

ಸುಳ್ಯ: ದುರಸ್ಥಿಗೊಂಡ ಅರಮನೆಗಯ ತೂಗುಸೇತುವೆ; ಗ್ರಾಮಸ್ಥರಿಂದ ಅಭಿನಂದನೆ Read More »