ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ: ಸುಪ್ರೀಂಕೋರ್ಟ್
ನವದೆಹಲಿ: ಯೂಟ್ಯೂಬ್‌ನಲ್ಲಿ ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡವೆಂದು ಹೇಳಿದ್ದ ಸುಪ್ರೀಂಕೋರ್ಟ್‌ನ ನ್ಯಾ.ಸಂಜಯ ಕಿಶನ್ ಕೌಲ್ ಮತ್ತು ನ್ಯಾ.ಎ.ಎಸ್.ಓಕಾ ನೇತೃತ್ವದ ನ್ಯಾಯಪೀಠ ಅರ್ಜಿದಾರರಿಗೆ 25 ಸಾವಿರ ರೂ. ದಂಡವನ್ನೂ ವಿಧಿಸಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಆನಂದ್ ಕಿಶೋರ್ ಚೌಧರಿ ಎಂಬವರು ಯೂಟ್ಯೂಬ್‌ನಲ್ಲಿ ಲಭ್ಯವಿರುವ ಅಧ್ಯಯನ ವಿಡಿಯೋಗಳನ್ನು ನೋಡಿ ಸಿದ್ಧತೆ ನಡೆಸಿದ್ದರು. ಆದರೆ, ಅವರು ಪರೀಕ್ಷೆ ಬರೆದರೂ ಅದರಲ್ಲಿ ಉತ್ತೀರ್ಣರಾಗಿರಲಿಲ್ಲ. ಯೂಟ್ಯೂಬ್‌ನಲ್ಲಿ ಇರುವ ಹೆಚ್ಚಿನ ಪ್ರಮಾಣದ ಜಾಹೀರಾತಿನಿಂದಲೇ ತನಗೆ ತೇರ್ಗಡೆಯಾಗಲು ಅಸಾಧ್ಯವಾಯಿತು. ಹೀಗಾಗಿ, ಗೂಗಲ್ ವತಿಯಿಂದ ನನಗೆ […]
ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ: ಸುಪ್ರೀಂಕೋರ್ಟ್ Read More »