Surathkall

ಸುರತ್ಕಲ್ : ಆತಂಕಕ್ಕೆ ಕಾರಣವಾದ ಮಗು ಅಪಹರಣ ಯತ್ನ ಪ್ರಕರಣ!

ಸಮಗ್ರ ನ್ಯೂಸ್: ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಎಂಬಲ್ಲಿ ಮನೆಯ ಮುಂದೆ ನಿಂತಿದ್ದ ಮಗುವನ್ನು ಅಪಹರಿಸಲು ಯತ್ನಿಸಿದ ಘಟನೆ ನಿನ್ನೆ ರಾತ್ರಿ ನಡೆದಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ರಾತ್ರಿ ಪರಿಸರದಲ್ಲಿ ವಿದ್ಯುತ್ ಕಡಿತಗೊಂಡಿದ್ದು ಈ ವೇಳೆ ಚೊಕ್ಕಬೆಟ್ಟು ಮಸೀದಿ ಪಕ್ಕದ ಮನೆಯ ಮುಂದೆ ಮಗು ಆಟವಾಡುತ್ತಿತ್ತು. ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿ ಮಗುವಿನ ಕೈ ಹಿಡಿದು ಎಳೆದು ಅಪಹರಣಕ್ಕೆ ಯತ್ನಿಸಿದ್ದು ಮಗು ಆತನ‌ ಕೈಯಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿರುವುದು ಸಿಸಿ ಕೆಮರಾದಲ್ಲಿ ದಾಖಲಾಗಿದೆ.ಸ್ಥಳಕ್ಕೆ ಸುರತ್ಕಲ್‌ ಪೊಲೀಸರು […]

ಸುರತ್ಕಲ್ : ಆತಂಕಕ್ಕೆ ಕಾರಣವಾದ ಮಗು ಅಪಹರಣ ಯತ್ನ ಪ್ರಕರಣ! Read More »

ಸುರತ್ಕಲ್ ಟೋಲ್ ಎತ್ತಂಗಡಿ!
ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!

ಸಮಗ್ರ ನ್ಯೂಸ್: ಇಲ್ಲಿನ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವು ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಪ್ರತಿಭಾ ಕುಳಾಯಿ ಅವರು, “ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35 ಮಂದಿಯನ್ನು ನಾನು ಭೇಟಿಯಾಗಿ ಅವರಿಗೆ ಅವರ

ಸುರತ್ಕಲ್ ಟೋಲ್ ಎತ್ತಂಗಡಿ!
ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!
Read More »

“ಬಿಜೆಪಿ ಶಾಸಕ ಗರುಡಾಚಾರ್ ಸೌಹಾರ್ದತೆಯ ಪಾಠ ಕಲಿಸಿದ್ದಾರೆ” -ಮೊಯಿದೀನ್ ಬಾವಾ

ಸುರತ್ಕಲ್: “ಚಿಕ್ಕಪೇಟೆ ಶಾಸಕರಾದ ಉದಯ್ ಗರುಡಾಚಾರ್ ರವರು ದೇವಸ್ಥಾನ ಮುಂಭಾಗ ವ್ಯಾಪಾರ ಮಾಡುವುದನ್ನು ವಿರೋಧಿಸುವ ಶಕ್ತಿಗಳಿಗೆ ಕಾನೂನು ರೀತಿಯಲ್ಲಿ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ, ಈ ಮೂಲಕ ಸರ್ವ ಧರ್ಮೀಯರ ಸೌಹಾರ್ದತೆಯ ಸಂದೇಶವನ್ನು ಸಾರುವ ಮೂಲಕ ಕೋಮು ಸೌಹಾರ್ದತೆಯನ್ನು ಕೆಡವುವ ಶಕ್ತಿಗಳಿಗೆ ಸರಿಯಾಗಿ ಎಚ್ಚರಿಕೆಯನ್ನು ನೀಡಿದ್ದಾರೆ” ಎಂದು ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದೀನ್ ಬಾವಾ ಹೇಳಿದ್ದಾರೆ. “ಯಾವುದೇ ಶಕ್ತಿಗಳಿಗೆ ಹೆದರದೆ, ಹಿಂಜರಿಕೆ ತೋರದೆ ಪ್ರಜಾಪ್ರಭುತ್ವ ಸಂದೇಶವನ್ನು ಎತ್ತಿ ಹಿಡಿದಿದ್ದಾರೆ, ಬಿಜೆಪಿ

“ಬಿಜೆಪಿ ಶಾಸಕ ಗರುಡಾಚಾರ್ ಸೌಹಾರ್ದತೆಯ ಪಾಠ ಕಲಿಸಿದ್ದಾರೆ” -ಮೊಯಿದೀನ್ ಬಾವಾ Read More »

“ವಿದ್ಯಾರ್ಥಿಗಳೇ, ಮತೀಯ ಸಂಘಟನೆಗಳ ಜೊತೆ ಗುರುತಿಸಿಕೊಳ್ಳದಿರಿ”
-ಇನಾಯತ್ ಅಲಿ |ಸುರತ್ಕಲ್ ನಲ್ಲಿ ಎನ್ ಎಸ್ ಯು ಐ ನಿಂದ “ನಮ್ಮೂರ ಹೆಮ್ಮೆ” ಪ್ರತಿಭಾ ಪುರಸ್ಕಾರ

ಸುರತ್ಕಲ್: ಎನ್ ಎಸ್ ಯು ಐ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೋಮವಾರ ಸಂಜೆ ಇಲ್ಲಿನ ವಿಶ್ವ ಬ್ರಾಹ್ಮಣ ಸಭಾಭವನದಲ್ಲಿ ಜರುಗಿತು. ಈ ವೇಳೆ ಮಾತಾಡಿದ ಎನ್ ಎಸ್ ಯು ಐ ರಾಜ್ಯ ಉಸ್ತುವಾರಿ ಇನಾಯತ್ ಅಲಿ ಅವರು, “ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಕಾರ್ಯನಿರ್ವಹಿಸುತ್ತಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು.ಅದರಂತೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗುರುತಿಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ

“ವಿದ್ಯಾರ್ಥಿಗಳೇ, ಮತೀಯ ಸಂಘಟನೆಗಳ ಜೊತೆ ಗುರುತಿಸಿಕೊಳ್ಳದಿರಿ”
-ಇನಾಯತ್ ಅಲಿ |ಸುರತ್ಕಲ್ ನಲ್ಲಿ ಎನ್ ಎಸ್ ಯು ಐ ನಿಂದ “ನಮ್ಮೂರ ಹೆಮ್ಮೆ” ಪ್ರತಿಭಾ ಪುರಸ್ಕಾರ
Read More »