ತಿರಂಗಾದಿಂದ ಸ್ಕೂಟರ್ ಒರೆಸಿ ಅಗೌರವ; ವಿಡಿಯೋ ವೈರಲ್

ಸಮಗ್ರ ನ್ಯೂಸ್: ರಾಷ್ಟ್ರಧ್ವಜವನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯ. ಇದನ್ನು ಬಾಲ್ಯದಿಂದಲೇ ಕಲಿಸಲಾಗುತ್ತದೆ. ತ್ರಿವರ್ಣ ಧ್ವಜಕ್ಕೆ ಯಾವುದೇ ಅಗೌರವ ಅಥವಾ ತಿರಸ್ಕಾರ ತೋರಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯಾಗಬಹುದು. ಈಶಾನ್ಯ ದೆಹಲಿಯ ಭಜನ್ಪುರ ಪ್ರದೇಶದಲ್ಲಿ 52 ವರ್ಷದ ವ್ಯಕ್ತಿಯೊಬ್ಬ ರಾಷ್ಟ್ರಧ್ವಜಕ್ಕೆ ಅಗೌರವ ತೋರುವ ರೀತಿಯಲ್ಲಿ ವರ್ತಿಸಿದ್ದಾನೆ. ತನ್ನ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ಈತ ರಾಷ್ಟ್ರಧ್ವಜವನ್ನು ಬಳಸಿದ್ದಾನೆ. ಈ ವ್ಯಕ್ತಿ ಉತ್ತರ ಘೋಂಡಾ ಪ್ರದೇಶದ ನಿವಾಸಿ. ವ್ಯಕ್ತಿ ಮಡಚಿಟ್ಟಿದ್ದ ಧ್ವಜದಿಂದ ತನ್ನ ಬಿಳಿ ಸ್ಕೂಟರ್ ಅನ್ನು ಸ್ವಚ್ಛಗೊಳಿಸುವ […]

ತಿರಂಗಾದಿಂದ ಸ್ಕೂಟರ್ ಒರೆಸಿ ಅಗೌರವ; ವಿಡಿಯೋ ವೈರಲ್ Read More »