ರಾಕಿಂಗ್ ಸ್ಟಾರ್ ಯಶ್ ನಟನೆಯ “ರಾಮಾಯಣ“ ರಿಲೀಸ್ ಗೆ ಡೇಟ್ ಫಿಕ್ಸ್
ಸಮಗ್ರ ನ್ಯೂಸ್ : ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಟಾಕ್ಸಿಕ್ ಸಿನಿಮಾ ರಿಲೀಸ್ ಬಗ್ಗೆಯಾವುದೇ ಮಾಹಿತಿ ಇಲ್ಲ, ಆದರೆ ಟಾಕ್ಸಿಕ್ ಗೂ ಮುನ್ನ ರಾಮಾಯಣ ಬರೋದಂತೂ ಫಿಕ್ಸ್ ಆಗಿದೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಮತ್ತೆ ಪೋಸ್ಟ್ ಪೋನ್ ಆದ ಮೇಲೆ, ಫ್ಯಾನ್ಸ್ ಯಾವಾಗ ರಿಲೀಸ್ ಅನ್ನೋದನ್ನ ಕೇಳೋದೇ ಬಿಟ್ಟುಬಿಟ್ಟಿದ್ದಾರೆ. ಅದ್ಯಾವಾಗ ಬರುತ್ತೋ ಬರಲಿ ಅಂತ ಸೈಲೆಂಟ್ ಆಗಿಬಿಟ್ಟಿದ್ದಾರೆ. ಆದ್ರೆ ಇದರ ನಡುವೆ ರಾಮಾಯಣ ಟೀಂ ಮಾತ್ರ ಫ್ಯಾನ್ಸ್ ಗೆ ಒಂದು ಗುಡ್ ನ್ಯೂಸ್ […]
ರಾಕಿಂಗ್ ಸ್ಟಾರ್ ಯಶ್ ನಟನೆಯ “ರಾಮಾಯಣ“ ರಿಲೀಸ್ ಗೆ ಡೇಟ್ ಫಿಕ್ಸ್ Read More »

