ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಇಂದು(ಆ.27) ನ್ಯಾಯಮೂರ್ತಿ ಯು.ಯು ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉದಯ್ ಉಮೇಶ್ ಲಲಿತ್ ಅವರ ಇಡೀ ಕುಟುಂಬವೇ ವಕೀಲರು ಮತ್ತು ನ್ಯಾಯಮೂರ್ತಿಗಳ ಕುಟುಂಬವಾಗಿದೆ. ಮಹಾರಾಷ್ಟ್ರದ ಯುಯು ಲಲಿತ್ ಅವರ ಕುಟುಂಬಕ್ಕೆ 102 ವರ್ಷ. ಅವರ ಅಜ್ಜ ರಂಗನಾಥ್ ಲಲಿತ್ ಭಾರತಕ್ಕೆ ಸ್ವಾತಂತ್ರ್ಯ ಬರುವ ಮುಂಚೆಯೇ ಸೊಲ್ಲಾಪುರದಲ್ಲಿ ವಕೀಲರಾಗಿದ್ದರು. ಇಂದು ನ್ಯಾಯಮೂರ್ತಿ ಯುಯು ಲಲಿತ್ ಸಿಜೆಐ ಆಗಿ […]

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಪ್ರಮಾಣವಚನ ಸ್ವೀಕಾರ Read More »