Vijayapur news

ವಿಜಯಪುರ: 108 ಅಂಬ್ಯುಲೆನ್ಸ್ ತಾಂತ್ರಿಕ ಸಮಸ್ಯೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಡಳಿತ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆ ಮತ್ತು ರಾಜ್ಯದಲ್ಲಿ ತಾಂತ್ರಿಕ ಸಮಸ್ಯೆಯಿಂದ 108 ಅಂಬುಲೆನ್ಸ್‌ ದೂರವಾಣಿ ಕರೆಗಳು ಸಂಪರ್ಕಕ್ಕೆ ಬರದೇ ಇರುವುದರಿಂದ ಜಿಲ್ಲೆಯಲ್ಲಿ ಸಾರ್ವಜನಿಕರ ಸೇವೆಗಾಗಿ ಪರ್ಯಾಯ ವ್ಯವಸ್ಥೆ ಮಾಡಿದ್ದು,108 ಅಂಬ್ಯುಲೆನ್ಸ್ ಸೇವೆಗಾಗಿ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸುರೇಶ ಚವ್ಹಾಣ್ ಅವರು ತಿಳಿಸಿದ್ದಾರೆ. ಅಂಬುಲೆನ್ಸ್ ಸೇವೆಗಾಗಿ ಪೂರಕವಾಗಿ ಮತ್ತು ಪರ್ಯಾಯ ವ್ಯವಸ್ಥೆಯ ಕ್ರಮ ತೆಗೆದುಕೊಳ್ಳಲಾಗಿದೆ. 108 ಅಂಬುಲೆನ್ಸ್ ಜಿಲ್ಲಾ ವ್ಯವಸ್ಥಾಪಕರ ದೂರವಾಣಿ ಸಂಖ್ಯೆ 9740376964ಗೆ ಕರೆ ಮಾಡಿ […]

ವಿಜಯಪುರ: 108 ಅಂಬ್ಯುಲೆನ್ಸ್ ತಾಂತ್ರಿಕ ಸಮಸ್ಯೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಡಳಿತ Read More »

ವಿಜಯಪುರ: ಚಕ್ರ ಎಸೆತ ಸ್ಪರ್ಧೆಯಲ್ಲಿ ಮಹಿಬೂಬ ಬುಡ್ಡೆಸಾಬ್ ಬಾಗವಾನ ರಾಜ್ಯಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿನ ಚಕ್ರ ಎಸೆತ ಸ್ಪರ್ಧೆಯಲ್ಲಿ ಸಿಂದಗಿ ತಾಲೂಕಿನ ಗೋಲಗೇರಿಯ ಗೊಲ್ಲಾಳೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಯಾದ ಕು. ಮಹಿಬೂಬ ಬುಡ್ಡೆಸಾಬ್ ಬಾಗವಾನ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಕ್ರೀಡಾ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎನ್.ಎಸ್.ಪಾಟೀಲ, ಉಪಾಧ್ಯಕ್ಷ ಪಿ.ಎಸ್.ಪಾಟೀಲ, ಕಾರ್ಯದರ್ಶಿ ಆರ್.ಬಿ.ಬಿರಾದಾರ, ನಿರ್ದೇಶಕ ಎನ್.ಜಿ.ಪಾಟೀಲ, ಜಿ.ಆರ್.ಬಿರಾದಾರ, ಎಸ್.ಬಿ.ಮಠ, ಎಸ್.ಎಮ್. ರದ್ದೇವಾಡಗಿ, ಪ್ರಾಚಾರ್ಯ ವಿ.ಡಿ. ಸಿಂದಗಿ, ಉಪ ಪ್ರಾಚಾರ್ಯ ಶ್ರೀಮಂತ ಕೆ.ಎಸ್, ದೈಹಿಕ ಉಪನ್ಯಾಸಕ ಆರ್.ಡಿ.ಪವಾರ ಸಹಶಿಕ್ಷಕ

ವಿಜಯಪುರ: ಚಕ್ರ ಎಸೆತ ಸ್ಪರ್ಧೆಯಲ್ಲಿ ಮಹಿಬೂಬ ಬುಡ್ಡೆಸಾಬ್ ಬಾಗವಾನ ರಾಜ್ಯಮಟ್ಟಕ್ಕೆ ಆಯ್ಕೆ Read More »

ವಿಜಯಪುರ: ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ

ಸಮಗ್ರ ನ್ಯೂಸ್: ವಿಜಯಪುರ ನಗರದಲ್ಲಿ ರಂಗಭೂಮಿ ಕಲಾವಿದರಿಗೆ ನಾಟಕ ಪ್ರದರ್ಶಿಸಲು ಅನುಕೂಲವಾಗುವಂತೆ ಕಿತ್ತೂರ ಚನ್ನಮ್ಮನಾಟ್ಯ ಮಂದಿರ ಪ್ರಾರಂಭಿಸುವಂತೆ ಹಾಗೂ ಹಂದಿಗನೂರ ಸಿದ್ರಾಮಪ್ಪ ಬಯಲು ರಂಗಮಂದಿರಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ‘ಬಹು ವರ್ಷಗಳಿಂದ ನಾಟಕ ಪ್ರದರ್ಶನ ಇಲ್ಲದೆ ಇರುವುದರಿಂದ ಕಲಾಭಿಮಾನಿಗಳು ಹಾಗೂ ಕಲಾವಿದರು ನಿರಾಶೆಗೊಂಡಿದ್ದಾರೆ’ ಎಂದರು. ನಾಟಕ

ವಿಜಯಪುರ: ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ Read More »