ವಿಕ್ರಾಂತ್ ರೋಣ ರಕ್ಕಮ್ಮನಿಗೆ ಇಡಿ ಶಾಕ್ ! ಆರೋಪಕ್ಕೆ ಜಾಕ್ವೆಲಿನ್ ಹೇಳಿದ್ದೇನು

ಸುಕೇಶ್ ಚಂದ್ರಶೇಖರ್ ಮತ್ತು ಇತರರಿಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ. ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಎಂಬಾತ ನಡೆಸಿರುವ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ 10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ […]

ವಿಕ್ರಾಂತ್ ರೋಣ ರಕ್ಕಮ್ಮನಿಗೆ ಇಡಿ ಶಾಕ್ ! ಆರೋಪಕ್ಕೆ ಜಾಕ್ವೆಲಿನ್ ಹೇಳಿದ್ದೇನು Read More »