Vitla news

ವಿಟ್ಲ: ಮರಾಟಿ ಯುವವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ|
ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ|ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು

ಸಮಗ್ರ ನ್ಯೂಸ್: ವಿಟ್ಲ ಇಲ್ಲಿನ ಮರಾಟಿ ಯುವವೇದಿಕೆ ರಿ. ವಿಟ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಡಿ.4 ರಂದು ನಡೆಯಿತು. ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ, ಉಪಾಧ್ಯಕ್ಷರಾಗಿ ದಿನೇಶ್ ಗೋಳ್ತಮಜಲು, ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು, ಜೊತೆ ಕಾರ್ಯದರ್ಶಿಯಾಗಿ ಚಿತ್ರಾಕ್ಷ ನೆಕ್ಕರೆಕಾಡು, ಕ್ರೀಡಾ ಕಾರ್ಯದರ್ಶಿಯಾಗಿ ರಾಮಚಂದ್ರ ನೆಕ್ಕರೆಕಾಡು, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ, ಸಿ ಎಚ್ ಸಾಮಾಜಿಕ ಜಾಲತಾಣದ ನಿರ್ವಹಕರಾಗಿ ವಿವೇಕ್ ಅನ್ನಮೂಲೆ, ಗೌರವಾಧ್ಯಕ್ಷರಾಗಿ ರವಿ ಕಲ್ಲಜರಿ ರವರು ಆಯ್ಕೆಯಾಗಿದ್ದಾರೆ.

ವಿಟ್ಲ: ಮರಾಟಿ ಯುವವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ|
ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ|ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು
Read More »

ವಿಟ್ಲ: ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು

ಸಮಗ್ರ‌ ನ್ಯೂಸ್:‌ ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು ಪತ್ತೆಯಾದ ಘಟನೆಕುಡ್ತಮುಗೇರು ಸಮೀಪದ ಪಡಾರು ಬೊಳ್ಪಾದೆ ಗುಡ್ಡದಲ್ಲಿ ನಡೆದಿದೆ. ಗುಡ್ಡ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕನಿದ್ದು ಇದರಿಂದ ಸಾರ್ವಜನಿಕರು ಸಂಶಯಗೊಂಡಿದ್ದಾರೆ. ಮುಸ್ಲಿಂ ಯುವಕ ಕೆಲಸ ಕೊಡಿಸುವ ಆಮಿಷವೊಡ್ಡಿ ಇಲ್ಲಿಗೆ ಕರೆತಂದಿದ್ದಾಗಿ ತಿಳಿದುಬಂದಿದೆ. ಕೇರಳ ಮೂಲದವರು ಎಂದು ಕೂಡ ಹೇಳಲಾಗುತ್ತಿದೆ. ಇವರನ್ನು ಹಿಡಿದ ಅಲ್ಲಿನ ಸಾರ್ವಜನಿಕರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ

ವಿಟ್ಲ: ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು Read More »

ವಿಟ್ಲ: ಅಣ್ಣನನ್ನೇ ಕೊಲೆಗೈದ ತಮ್ಮ

ಸಮಗ್ರನ್ಯೂಸ್: ಜಾಗದ ವಿಚಾರವಾಗಿತಮ್ಮ ತನ್ನ ಅಣ್ಣನನ್ನು ಕೊಲೆಗೈದ ಘಟನೆ ವಿಟ್ಲದ ಮಂಗಿಲಪದವು ಬನಾರಿ ಎಂಬಲ್ಲಿ ನಡೆದಿದೆ. ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದು , ಪದ್ಮನಾಭ (49) ಕೊಲೆ ಮಾಡಿದ ಆರೋಪಿ. ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಗಲಾಟೆ ಕೊಲೆಯ ಮೂಲಕ ಅಂತ್ಯ ಕಂಡಿದೆ. ಸಹೋದರಿಬ್ಬರು ಕುಡಿದು ಮನೆಯಲ್ಲಿ ಆಗಾಗ ಗಲಾಟೆ ನಡೆಸುತ್ತಿದ್ದರು. ಒಂದು ತಿಂಗಳ ಹಿಂದೆ ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಗಳವಾರ ರಾತ್ರಿಯೂ ಗಲಾಟೆ

ವಿಟ್ಲ: ಅಣ್ಣನನ್ನೇ ಕೊಲೆಗೈದ ತಮ್ಮ Read More »

ಅಡಿಕೆ ಆದಾಯದಿಂದ ಬಸ್ ಖರೀದಿಸಿ ಮಾದರಿಯಾದ ಸರ್ಕಾರಿ ಶಾಲೆ

ಸಮಗ್ರ ನ್ಯೂಸ್: ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದು ತನ್ನ ಅಡಿಕೆ ತೋಟದ ಆದಾಯದಿಂದ ಬಸ್‌ ಸೌಲಭ್ಯ ಗಳಿಸಿಕೊಂಡ ಅಪೂರ್ವ ಸಂಗತಿಯೊಂದು ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಿಂದ ವರದಿಯಾಗಿದೆ. 112 ವರ್ಷಗಳ ಇತಿಹಾಸ ಇರುವ ವಿಟ್ಲದ ಮಿತ್ತೂರು ಸ. ಉನ್ನತೀಕರಿಸಿದ ಹಿ.ಪ್ರಾ ಶಾಲೆ ಸುಮಾರು 4 ಎಕರೆ ಜಮೀನು ಹೊಂದಿದೆ. ಎಸ್‌ಡಿಎಂಸಿಯವರು, ಶಿಕ್ಷಕರು ಹಾಗೂ ಗ್ರಾಮಸ್ಥರು ಸೇರಿ 2017ರಲ್ಲಿ ಇಲ್ಲಿ 628 ಅಡಿಕೆ ಸಸಿಗಳನ್ನು ನೆಟ್ಟು, ಬೆಳೆಸಿದ್ದಾರೆ. ಈಗ ಅಡಿಕೆ ಇಳುವರಿ ಬರುತ್ತಿದೆ. ಈ ತೋಟದ

ಅಡಿಕೆ ಆದಾಯದಿಂದ ಬಸ್ ಖರೀದಿಸಿ ಮಾದರಿಯಾದ ಸರ್ಕಾರಿ ಶಾಲೆ Read More »