ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್
ಸಮಗ್ರ ನ್ಯೂಸ್ : ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳು ಮಂಗಳೂರಿನಲ್ಲಿ ಹೈ ಅಲರ್ಟ್ ಯಾಗಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಲಾಗಿದ್ದೂ, ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಗಳ ಪ್ರಕಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆನ್ಮಾರ್ಕ್, ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಂದ ಬರುವ ಅಥವಾ ಅವುಗಳ ಮೂಲಕ ಸಾಗುವ ಎಲ್ಲಾ ಪ್ರಯಾಣಿಕರಿಗೆ ಕಠಿಣ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ . ರೋಗಲಕ್ಷಣ ಅಥವಾ ಸೋಂಕಿತ ವ್ಯಕ್ತಿಗಳ ರಕ್ತ […]
ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್ Read More »

